Belthangady: ಬೈಕ್‌-ಪಿಕಪ್‌ ಡಿಕ್ಕಿ; ಜೀವನ್ಮರಣ ಹೋರಾಟದಲ್ಲಿ ಸಹಸವಾರ

Belthangady: ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್‌ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಇಂದು (ಮಂಗಳವಾರ ಮಾ.26) ಗಂಭೀರ ಗಾಯಗೊಂಡಿದ್ದಾನೆ.

ಇದನ್ನೂ ಓದಿ: Heart Attack In Kids: ಮಕ್ಕಳಲ್ಲಿ ಹೆಚ್ಚಿದ ಹೃದಯಾಘಾತ!! ಹೇಗೆ ರಕ್ಷಿಸಿಕೊಳ್ಳಬೇಕು?

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತ್ತಿದ್ದ ದ್ವಿಚಕ್ರ ವಾಹನವು ಎದುರಿನಿಂದ ಬರುತ್ತಿದ್ದ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದು, ಸವಾರ ಪುರುಷೋತ್ತಮ (19) ಎಂಬಾತ ಸ್ಥಳದಲ್ಲೇ ಮೃತ ಹೊಂದಿದ್ದರು.

ಇದನ್ನೂ ಓದಿ: Crime News: ದತ್ತು ಪಡೆದ ಬಾಲಕಿಯನ್ನು ಅತ್ಯಾಚಾರಿ ಮಾಡಿ ಕೊಲೆಗೈದ ಪೋಷಕರು

ಅಪಘಾತದಲ್ಲಿ ಸಹಸವಾರ ತೌಫೀಕ್‌ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.