Karnataka Rain: ಇಂದು ಈ ಕಡೆಗಳಲ್ಲಿ ಬೀಳಲಿದೆ ಭರ್ಜರಿ ಮಳೆ

Karnataka Rain: ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುರುವಾರ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Price Of Cocoa: ಕೊಕ್ಕೊ ಧಾರಣೆಯಲ್ಲಿ ಹೆಚ್ಚಳ; ರೈತರ ಮುಖದಲ್ಲಿ ಸಂತಸ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.

ಇದನ್ನೂ ಓದಿ: Toll Rate: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ; ಏ. 1 ರಿಂದ ದಶಪಥ ಟೋಲ್ ಹೆಚ್ಚಳ

ಈ ನಡುವೆ, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಪ್ರಮುಖವಾಗಿ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಒಂದು ಸೆಂ.ಮೀ. ಮಳೆಯಾಗಿದೆ.

Leave A Reply

Your email address will not be published.