Nalin Kumar Kateel: ನಳಿನ್‌ ಕುಮಾರ್‌ ಕಟೀಲ್‌ಗೆ ಮಹತ್ವದ ಜವಾಬ್ದಾರಿಯನ್ನು ನೀಡಿದ ಹೈಕಮಾಂಡ್‌

Nalin Kumar Kateel: ಲೋಕಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಉಸ್ತುವಾರಿ ಮತ್ತು ಸಹ ಪ್ರಭಾರಿಗಳನ್ನು ಘೋಷಣೆ ಮಾಡಿದೆ.

https://twitter.com/BJP4India/status/1773015228755693698

ಇದನ್ನೂ ಓದಿ: Look Sabha Election 2024: ಬಿಜೆಪಿ ಸ್ಟಾರ್ ಪಟ್ಟಿ ಬಿಡುಗಡೆ: ಯಾರಿಗುಂಟು ಸ್ಥಾನ? ಯಾರಿಗಿಲ್ಲ?

ದಕ್ಷಿಣ ಕನ್ನಡ ಲೋಕಸಭಾ (Dakshina Kannada Loksabha) ಟಿಕೆಟ್‌ ಸಿಗದ ನಳಿನ್‌ ಕುಮಾರ್‌ ಕಟೀಲ್‌ಗೆ ಇದೀಗ ಹೈಕಮಾಂಡ್‌ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಕೇರಳ (Kerala) ಲೋಕಸಭಾ ಚುನಾವಣೆಯ ಸಹ ಉಸ್ತುವರಿಯನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಇಂದು ಹೃದಯಾಘಾತದಿಂದ ಸಾವು

ಈ ಬಾರಿ ಹೈಕಮಾಂಡ್‌ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೊಸಬರಿಗೆ ಮಣೆ ಹಾಕಿದೆ. ಅದಕ್ಕೂ ಮೊದಲೇ ನಳಿನ್‌ ಕುಮಾರ್‌ ಕಟೀಲ್‌ ಅವರು ಹೈಕಮಾಂಡ್‌ ಯಾವುದೇ ತೀರ್ಮಾನ ತಗೊಂಡರೂ ಅದಕ್ಕೆ ನಾನು ಬದ್ಧ ಎಂದು ಭಾವುಕರಾಗಿ ಹೇಳಿದ್ದರು.

Leave A Reply

Your email address will not be published.