Puttur: ದರ್ಬೆಯಲ್ಲಿ ಸ್ಕೂಟಿ-ಬೈಕ್‌ ಡಿಕ್ಕಿ; ಇಬ್ಬರಿಗೆ ಗಾಯ

Puttur: ಸ್ಕೂಟಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರೆಯರು ಗಾಯಗೊಂಡ ಘಟನೆಯೊಂದು ದರ್ಬೆಯಲ್ಲಿ ನಡೆದಿದೆ. ಹೀರೋ ಬೈಕ್‌ ಮತ್ತು ಟಿವಿಎಸ್‌ ಜ್ಯುಪಿಟರ್‌ ನಡುವೆ ಅಪಘಾತ ನಡೆದಿದೆ.

ಇದನ್ನೂ ಓದಿ: Bengaluru Rural: BJPಯ ಡಾ. ಸಿ ಎನ್ ಮಂಜುನಾಥ್ ವಿರುದ್ಧ ಕಣಕ್ಕಿಳಿದ ಮತ್ತೊಬ್ಬ ಡಾ. ಸಿ ಎನ್ ಮಂಜುನಾಥ್ !!

ಜೊಹಾಸ್‌ ಎಂಬ ಕಾಲೇಜು ವಿದ್ಯಾರ್ಥಿ ಹೀರೋ ಬೈಕ್‌ ಚಲಾಯಿಸುತ್ತಿದ್ದು, ಹಾಗೂ ಟಿವಿಎಸ್‌ ನ್ನು ಬ್ಯಾಂಕ್‌ ಸಿಬ್ಬಂದಿಗಳು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಸವಾರೆಯನ್ನು ರಸ್ತೆಗೆ ಬಿದ್ದಿದ್ದು, ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Priyank Kharge: ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್; ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಗಾಯಗೊಂಡವರನ್ನು ತಕ್ಷಣವೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾಗಿ ವರದಿಯಾಗಿದೆ.

Leave A Reply

Your email address will not be published.