Monthly Archives

March 2024

MGNREGA Wage Rates Hike: ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರದಿಂದ ದೊಡ್ಡ ಕೊಡುಗೆ, ನರೇಗಾ ವೇತನದಲ್ಲಿ ಬಂಪರ್…

MGNREGA Wage Rates Hike: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ' ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ

Man entered the Ladies Hostel: ಹುಡುಗಿ ವೇಷದಲ್ಲಿ ಲೇಡಿಸ್‌ ಹಾಸ್ಟೆಲ್‌ಗೆ ನುಗ್ಗಿದ ವಿದ್ಯಾರ್ಥಿ

Man entered the Ladies Hostel: ಹುಡುಗಿಯ ವೇಷ ಧರಿಸಿದ ಹುಡುಗನೋರ್ವ ಲೇಡಿಸ್‌ ಹಾಸ್ಟೆಲ್‌ ಪ್ರವೇಶಿಸಲು ಪ್ರಯತ್ನ ಮಾಡುತ್ತಿರುವ ವೀಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ

Nalin Kumar Kateel: ನಳಿನ್‌ ಕುಮಾರ್‌ ಕಟೀಲ್‌ಗೆ ಮಹತ್ವದ ಜವಾಬ್ದಾರಿಯನ್ನು ನೀಡಿದ ಹೈಕಮಾಂಡ್‌

Nalin Kumar Kateel: ಲೋಕಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಉಸ್ತುವಾರಿ ಮತ್ತು ಸಹ ಪ್ರಭಾರಿಗಳನ್ನು ಘೋಷಣೆ ಮಾಡಿದೆ. 

A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಇಂದು ಹೃದಯಾಘಾತದಿಂದ ಸಾವು

A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Toll Rate: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ; ಏ. 1 ರಿಂದ ದಶಪಥ ಟೋಲ್ ಹೆಚ್ಚಳ

Toll Rate: ಏ.1 ರಿಂದ ಅನ್ವಯವಾಗುವಂತೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಏರಿಕೆಯಾಗುತ್ತಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ.