Muniratna: ‘ಸ್ವರ್ಗ ಬೇಕು ಅಂದ್ರೆ ಡಾ.ಮಂಜುನಾಥ್‌ಗೆ ಮತ ನೀಡಿ, ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ…
Muniratna: ನೀವು ಸ್ವರ್ಗಕ್ಕೆ ಹೋಗಬೇಕು ಅಂತ ಆಸೆ ಇದ್ರೆ ಡಾ.ಮಂಜುನಾಥ್‌ಗೆ (Dr Manjunath) ನಿಮ್ಮ ಮತ ನೀಡಿ ಎಂದು ಶಾಸಕ ಮುನಿರತ್ನ(Munirathna) ಹೇಳಿದ್ದಾರೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ