ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2024

Crime

Dowry Case: ವರದಕ್ಷಿಣೆ ಕಿರುಕುಳ; ನವವಧು ನೇಣಿಗೆ ಶರಣು; ಡೆತ್‌ನೋಟ್‌ ಪತ್ತೆ

Mandya Suicide News: ಮಂಡ್ಯ ಜಿಲ್ಲೆಯ ಕೆಆರ್‌ ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಘಟನೆ ಗೃಹಿಣಿಯೊಬ್ಬಳು ನೆಣಿಗೆ ಶರಣಾಗಿರುವ ವರದಿಯಾಗಿದೆ. ಇದನ್ನೂ ಓದಿ: Drowned in Sea: ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ…

Crime

Drowned in Sea: ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ ಸಿಲುಕಿ ಸಾವು

Mangaluru: ಮಂಗಳೂರಿನ ತೋಟಬೆಂಗ್ರೆಯ ಕಡಲ ತೀರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ ಸಿಲುಕಿ ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವಿಗೀಡಾದ ಘಟನೆ ನಡೆದಿದೆ. ಪ್ರಜೀತ್‌ ಎಂ ತಿಂಗಳಾಯ (15) ಎಂಬಾತನೇ ಮೃತ ಬಾಲಕ. ಇದನ್ನೂ ಓದಿ: Belthangady:…

News

Belthangady: ಮಂಗಳೂರು-ಹಾಸನ ಪೆಟ್ರೋನೆಟ್‌ ಡೀಸೆಲ್‌ ಪೈಪ್‌ಲೈನಿಗೆ ಕನ್ನ; ದೂರು ದಾಖಲು

Belthangady: ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿಂದ ಡೀಸೆಲ್‌ ಪೈಲ್‌ ಲೈನ್‌ವೊಂದು ಹಾದು ಹೋಗಿದ್ದು, ಕಳ್ಳರು ರಂಧ್ರ ಕೊರೆದು 9.60 ಲಕ್ಷ ಮೌಲ್ಯದ ಡೀಸೆಲ್‌ ಕಳ್ಳತನವಾಗಿರುವ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Crime…

Crime

Crime News: ಮೃತ ತಂದೆಯ ಪಿಎಫ್ ಹಣ ಕೇಳಲು ಹೋದ ಯುವತಿಯನ್ನು ತನ್ನ ಜೊತೆ ಮಲಗುವಂತೆ ಕೇಳಿದ್ದ ಖಾಸಗಿ ಕಂಪನಿ ಹೆಚ್.ಆರ್. ಮ್ಯಾನೇಜರ್ ವಿರುದ್ಧ ದೂರು ದಾಖಲು

ಮುಂಬೈನ ಬಾಂದ್ರಾದಲ್ಲಿ 23 ವರ್ಷದ ಮಹಿಳೆಯೊಬ್ಬರು ಖಾಸಗಿ ಕಂಪನಿಯ ಮ್ಯಾನೇಜ‌ರ್ ವಿರುದ್ಧ ಖೇರ್ವಾಡಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ, ಅವರು ತಮ್ಮ ಮೃತ ತಂದೆಯ ಭವಿಷ್ಯ ನಿಧಿ ಪಾವತಿಯನ್ನು ನೀಡುವ ಬದಲಾಗಿ ನನ್ನ ಜೊತೆ ಮಲಗುವಂತೆ ಒತ್ತಾಯಿಸಿದ್ದಾರೆ…

Karnataka State Politics Updates

Political News: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಪ್ರಕರಣ : ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ

ಭ್ರಷ್ಟಾಚಾರ ವಿರೋಧಿ ಲೋಕಪಾಲರ ನಿರ್ದೇಶನದ ಮೇರೆಗೆ, ಕೇಂದ್ರೀಯ ತನಿಖಾ ದಳವು ( ಸಿಬಿಐ ) ತೃಣಮೂಲ ಕಾಂಗ್ರೆಸ್ ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಹಣಕ್ಕಾಗಿ ಪ್ರಶ್ನೆ ಕೇಳಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.…

Interesting

Marriage: ತಾಳಿ ಕಟ್ಟುವ ಶುಭ ಘಳಿಗೆಯಲ್ಲೇ ಮದುವೆ ಹಾಲ್‌ಗೆ ಎಂಟ್ರಿ ಕೊಟ್ಟ ಪ್ರಿಯತಮ!!! ತಾಳಿ ಕೈಯಲ್ಲಿ ಹಿಡಿದು, ನನಗೆ ವಂಚಿಸಿ ಮದುವೆ ಆಗ್ತೀಯಾ ಎಂದ ಲವ್ವರ್‌

Hassan: ತಾಳಿ ಕಟ್ಟುವ ಶುಭ ವೇಳೆಯಲ್ಲಿ ವಧುವಿನ ಪ್ರಿಯತಮ ಬಂದು ಪ್ರೀತಿ ವಿಷಯ ಹೇಳಿದ್ದು, ಮದುವೆ ಅರ್ಧದಲ್ಲೇ ಮುರಿದು ಬಿದ್ದ ಘಟನೆಯೊಂದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಇದನ್ನೂ ಓದಿ: Bridge Collapse: ನಿರ್ಮಾಣ ಹಂತದ ಸೇತುವೆ…

Social

Fire Accident: ಕೊಂಡ ಹಾಯುವಾಗ ಮುಗ್ಗರಿಸಿ ಬಿದ್ದ ವೀರಗಾಸೆ ಪೂಜಾರಿ; ದೇವರ ಹೊತ್ತ ಅರ್ಚಕ ಜಸ್ಟ್‌ ಮಿಸ್‌

Mandya Fire Accident: ಬಸವೇಶ್ವರ ಕೊಂಡೋತ್ಸವದ ಸಂದರ್ಭದಲ್ಲಿ ಕೊಂಡ ಹಾಯುವ ವೇಳೆ ವೀರಗಾಸೆ ಪೂಜಾರಿಯೊಬ್ಬರು ಎಡವಿದ ಘಟನೆಯೊಂದು ನಡೆದಿದೆ. ಕೊಂಡ ಹಾಯುವ ವೇಳೆ ಬಿದ್ದು, ಮೈ ಕೈ ಸುಟ್ಟುಕೊಂಡಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಳಗನಹಳ್ಳಿ…

Crime

Bridge Collapse: ನಿರ್ಮಾಣ ಹಂತದ ಸೇತುವೆ ಕುಸಿತ : 1 ಸಾವು, 9 ಮಂದಿಗೆ ಗಂಭೀರ ಗಾಯ

ಶುಕ್ರವಾರ ಬೆಳಗ್ಗೆ ಬಿಹಾರದ ಭೇಜಾ-ಬಕೌರ್‌ ನಡುವಿನ ಮರೀಚಾ ಬಳಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ಕುಮಾ‌ರ್ ತಿಳಿಸಿದ್ದಾರೆ. ಕೋಶಿ ನದಿಗೆ ಸೇತುವೆಯನ್ನು…

Crime

Mangaluru: ಹುಡುಗಿ ವಿಚಾರದಲ್ಲಿ ಕಾಲೇಜು ಹುಡುಗರ ಗಲಾಟೆ; ಯುವಕನಿಗೆ ಹಿಗ್ಗಾಮುಗ್ಗ ಹಲ್ಲೆಗೈದ ಲವ್ವರ್‌; ವೀಡಿಯೋ ವೈರಲ್ ‌

Mangaluru: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿರುವ ಘಟನೆಯೊಂದು ನಡೆದಿದ್ದು, ಈ ಘಟನೆಯಲ್ಲಿ ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗ ಹೊಡೆದಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ: Praveen…

Crime

Praveen Nettaru Murder Case: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಒಂದೇ ಜೈಲಿನಲ್ಲಿ ಇರಿಸುವಂತೆ ಕೋರಿ ಆರೋಪಿಗಳ ಅರ್ಜಿ; ವಜಾಗೊಳಿಸಿದ ಹೈಕೋರ್ಟ್‌

Praveen Nettaru Murder Case: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು “ತಮಗೆ ಜೀವ ಭಯ ಇದೆ ಹಾಗೂ ತಮ್ಮ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರ ಮಾಡಬೇಕು” ಎಂದು ಕೋರಿದ್ದ…