ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2024

Karnataka State Politics Updates

Lok Sabha Election 2024: ದಕ್ಷಿಣ ಕನ್ನಡದಲ್ಲಿ ಶಸ್ತ್ರಾಸ್ತ್ರಗಳ ಠೇವಣಿಗೆ ಪೊಲೀಸ್‌ ಆಯುಕ್ತರ ಆದೇಶ

Mangaluru: ಚುನಾವಣೆ ಬಂದಾಗ ಕಾಡುಪ್ರಾಣಿಗಳನ್ನು ಹೆದರಿಸಲೆಂದು ಬಳಸುವ ಶಸ್ತ್ರಾಸ್ತ್ರಗಳ ಕುರಿತು ಕೃಷಿಕರು ಪರವಾನಗಿ ಪಡೆಯುವ ಕುರಿತು ಕೆಲವೊಂದು ಸಂಘರ್ಷ ಏರ್ಪಡುತ್ತದೆ. ಈ ಬಾರಿ ಕೂಡಾ ಈ ಗೊಂದಲ ಏರ್ಪಟ್ಟಿದೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ…

latest

Mangaluru Rain: ದಕ್ಷಿಣ ಕನ್ನಡದ ಹಲವು ಕಡೆ ಮಳೆಯ ಸಿಂಚನ; ಕಾದ ಕೆಂಡದಂತಿದ್ದ ಇಳೆಗೆ ವರುಣನ ಕೃಪೆ

Mangaluru Rain: ಹಲವು ದಿನಗಳಿಂದ ವಾತಾವರಣವು ಕಾದು ಕೆಂಡದಂತೆ ಇದ್ದು, ಇದೀಗ ದಕ್ಷಿಣ ಕನ್ನಡದ ಜನರಿಗೆ ವರುಣ ರಾಜ ಮಳೆ ಸಿಂಪಡಿಸಿದ್ದಾನೆ. ಹಲವು ಕಡೆ ಇಂದು (ಶುಕ್ರವಾರ) ಬೆಳಗ್ಗೆ ಮಳೆ ಸುರಿದಿದೆ. ಇದನ್ನೂ ಓದಿ: Sonu Gowda: 8…

latest

Sonu Gowda: 8 ವರ್ಷದ ಬಾಲಕಿಯ ದತ್ತು ವಿಚಾರ; ಸೋನು ಗೌಡ ಬಂಧನ

Sonu Gowda: ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ಸೋನು ಗೌಡ ಅವರ ವಿರುದ್ಧ ಇದೀಗ ಬ್ಯಾಡರ ಹಳ್ಳಿ ಪೊಲೀಸರು ನೋಟಿಸ್‌ ಕಳುಹಿಸಿರುವ ಕುರಿತು ವರದಿಯಾಗಿದೆ. ಅನಧಿಕೃತವಾಗಿ ಸೋನು ಗೌಡ ಅವರು ಮಗುವನ್ನು ಮನೆಯಲ್ಲಿ ಇಟ್ಟುಕೊಂಡಿರುವ ಆರೋಪ…

latest

Public exam: 5,8,9 ಕ್ಲಾಸ್ ಗಳಿಗೆ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್‌ ಅಸ್ತು

Public Exam 5,8,9: ಮಾರ್ಚ್‌ 11 ರಂದು ಆರಂಭವಾಗಿದ್ದ 5,8,9 ನೇ ತರಗತಿ ಪಬ್ಲಿಕ್‌ ಪರೀಕ್ಷೆ ಕುರಿತ ವಿವಾದಕ್ಕೆ ರಾಜ್ಯ ಹೈಕೋರ್ಟ್‌ ಇಂದು ತನ್ನ ತೀರ್ಪನ್ನು ನೀಡಿದೆ. ಇದನ್ನೂ ಓದಿ: ISRO : ಆರ್ ಎಲ್ ವಿ ವಾಹನ…

latest

ISRO : ಆರ್ ಎಲ್ ವಿ ವಾಹನ ‘ ಪುಷ್ಪಕ್ ‘ ನ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( ISRO ) ಶುಕ್ರವಾರ ಕರ್ನಾಟಕದ ಚಲ್ಲಕೆರೆ ಏರೋನಾಟಿಕಲ್ ಟೆಸ್ಟ್ ರೇಂಜ್ ( ಎಟಿಆರ್ ) ನಿಂದ ‘ ಪುಷ್ಪಕ್ ‘ ಎಂಬ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ( ಆರ್ ಎಲ್…

ಬೆಂಗಳೂರು

Rain Alert: ಇಂದಿನಿಂದ ಐದು ದಿನ ಈ ಭಾಗದಲ್ಲಿ ನಿರಂತರ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

Rain Alert: ಭಾರತೀಯ ಹವಾಮಾನ ಇಲಾಖೆಯು (IMD) ಮುಂಬರುವ ಕೆಲವು ದಿನಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಮಾರ್ಚ್‌ 22 ರಿಂದ ಮಾರ್ಚ್‌ 24 ರವರೆಗೆ ಪಶ್ಚಿಮ ಹಿಮಾಲಯದಲ್ಲಿ ವಿರಳವಾದ…

Interesting

Board Exam: 5,8,9 ಬೋರ್ಡ್ ಪರೀಕ್ಷೆ: ಇಂದು ಹೈಕೋರ್ಟ್ ತೀರ್ಪು

5,8,9 Board Exam: ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದೆ. ನ್ಯಾ. ಕೆ. ಸೋಮಶೇಖರ್ ಮತ್ತು ನ್ಯಾ.ರಾಜೇಶ್…

Crime

PUC Exam: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡದ ಪೊಲೀಸ್ ಗೆ ಹೊಡೆತ; ಇಬ್ಬರ ಬಂಧನ

ಅಫಜಲಪುರ(ಕಲಬುರಗಿ): ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ನೀಡಿಲ್ಲ ಎಂದು ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ: Crime News:…

Crime

Crime News: ಟೆಕ್ಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್ ಅರೆಸ್ಟ್

ಫುಡ್ ಆರ್ಡರ್ ಕೊಡಲು ಬಂದಿದ್ದ ಫುಡ್ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈ ಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಆಕಾಶ್ ನನ್ನು ಎಚ್ ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಆಕಾಶ್,…