ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2024

Health

Sadguru: ತುರ್ತು ಮೆದುಳು ಚಿಕಿತ್ಸೆಗೆ ಒಳಗಾದ ಸದ್ಗುರು

ಈಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಅವರು ಇತ್ತೀಚೆಗೆ ” ಮೆದುಳಿನ ಶಸ್ತ್ರಚಿಕಿತ್ಸೆಗೆ ” ಒಳಗಾಗಿದ್ದು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಇಶಾ ಫೌಂಡೇಶನ್ ಬುಧವಾರ ತಿಳಿಸಿದೆ. ಇದನ್ನೂ ಓದಿ: Actress Priyanka Chopra: ಅಯೋಧ್ಯೆಯ ರಾಮಮಂದಿರದಲ್ಲಿ ಕುಟುಂಬ ಸಮೇತ ಕಾಣಿಸಿಕೊಂಡ…

Breaking Entertainment News Kannada

Actress Priyanka Chopra: ಅಯೋಧ್ಯೆಯ ರಾಮಮಂದಿರದಲ್ಲಿ ಕುಟುಂಬ ಸಮೇತ ಕಾಣಿಸಿಕೊಂಡ ನಟಿ ಪ್ರಿಯಾಂಕಾ ಚೋಪ್ರಾ

ಬಾಲಿವುಡ್ ನ ಕ್ವೀನ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಅವರು ಪ್ರಸ್ತುತ ತಮ್ಮ ಮಗಳು ಮಾಲ್ಟಿ ಮೇರಿ ಮತ್ತು ಪತಿ ನಿಕ್ ಜಾನಸ್ ಅವರೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ದಿಡೀರ್ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ಪ್ರಿಯಾಂಕಾ ಚೋಪ್ರಾ ಅವರೊಂದಿಗೆ ಆಕೆಯ ತಾಯಿ…

Interesting

Seized Money And Liquor: ಚುನಾವಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡ ಮದ್ಯ ಹಾಗೂ ಹಣ ಮುಂದೆ ಏನಾಗುತ್ತೆ ? : ಇಲ್ಲಿದೆ ಉತ್ತರ

Seized Money And Liquor: ಸಾಮಾನ್ಯವಾಗಿ ಚುನಾವಣೆಗಳ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು ಜನರಿಗೆ ದುಡ್ಡು, ಮಧ್ಯ ಸೇರಿದಂತೆ ವಿವಿಧ ರೀತಿಯಲ್ಲಿ ಆಮೀಷ ಒಡ್ಡಲು ಮುಂದಾಗುತ್ತಾರೆ. ಅದರಲ್ಲೂ ಕೆಲವೊಮ್ಮೆ ಈ ರೀತಿ ಅಕ್ರಮವಾಗಿ ಹಂಚಲು ತೆಗೆದುಕೊಂಡು ಹೋಗುವಾಗ ಪೊಲೀಸರು…

National

Dakshina Kannada (Bantwala): ಅನಾರೋಗ್ಯ ಕಾರಣ; ಚಿಕಿತ್ಸೆ ಫಲಕಾರಿಯಾಗದೆ 2ನೇ ತರಗತಿ ವಿದ್ಯಾರ್ಥಿನಿ ಮೃತ

Dakshina Kannada: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿ ಇಂದು ಬುಧವಾರ (ಮಾ.20) ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ ಘಟನೆ ನಡೆದಿದೆ. ಇದನ್ನೂ ಓದಿ: Lok Sabha Election 2024: ನೀತಿ ಸಂಹಿತೆ…

Karnataka State Politics Updates

Lok Sabha Election 2024: ನೀತಿ ಸಂಹಿತೆ ಜಾರಿ; ಬಸ್‌ನಲ್ಲಿ ಪ್ರಯಾಣಿಸುವವರು ಲಗೇಜ್‌ನಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ

Loksabha Election 2024: ಲೋಕಸಭೆ ಎಲೆಕ್ಷನ್‌ ಭರಾಟೆ ಇನ್ನು ಹೆಚ್ಚಾಗಲಿದೆ. ಈಗಾಗಲೇ ನಾಲ್ಕು ನಿಗಮದ ಬಸ್‌ಗಳಲ್ಲಿ ಪ್ರಯಾಣ ಮಾಡುವವರು ತಮ್ಮ ತಮ್ಮ ಲಗೇಜ್‌ನಲ್ಲಿ ಕೆಲವೊಂದು ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಈ ಮೂಲಕ ಪ್ರಯಾಣಿಕರಿಗೆ ರಾಜ್ಯಸಾರಿಗೆ ಬಸ್‌ಗಳಲ್ಲಿ ಲಗೇಜ್‌ ಸಾಗಿಸಲು ಕೆಲವೊಂದು…

Crime

Physical Abuse: ಒಂಟಿಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದು ತಬ್ಬಿಕೊಂಡ ಕಾಮುಕ

Physical Abuse: ನಿನ್ನೆಯಷ್ಟೇ ಶಾಲೆಗೆಂದು ಹೋಗುವ ವಿದ್ಯಾರ್ಥಿನಿಯ ಹಿಂದೆ ಬಂದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ನಡೆದಿತ್ತು. ವಿಕೃತ ಮನಸ್ಥಿತಿಯ ವ್ಯಕ್ತಿಗಳು ಹೆಚ್ಚಾಗುತ್ತಿದ್ದಾರೆ. ಯಾರ ಭಯವೂ ಇಲ್ಲದೇ ಅಸಭ್ಯವಾಗಿ ಸಾರ್ವಜನಿಕವಾಗಿ ಅಸಹ್ಯ ರೀತಿಯಲ್ಲಿ ವರ್ತನೆ ಮಾಡುತ್ತಿರುವ…

Breaking Entertainment News Kannada

Urfi Javed: ತನ್ನ ಸ್ಕರ್ಟ್‌ನೊಳಗೆ ಇಡೀ ಬ್ರಹ್ಮಾಂಡವನ್ನೇ ತೋರಿಸಿದ ಉರ್ಫಿ

Urfi Javed: ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್‌ ಬಿಗ್‌ಬಾಸ್‌ನಿಂದ ಹೊರ ಬಂದ ನಂತರ ಕೇವಲ ತನ್ನ ಬಟ್ಟೆಯಿಂದಲೇ ಖ್ಯಾತಿ ಹೊಂದಿದವಳು. ಅದು ಕೂಡಾ ವಿಚಿತ್ರವಾದ ಬಟ್ಟೆ ಧರಿಸಿ, ಸಾರ್ವಜನಿಕವಾಗಿ ಓಡಾಡಿ ಎಲ್ಲರ ಮನಸೂರೆಗೊಂಡೆ ಎಂದು…

Karnataka State Politics Updates

Parliament Election: ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಲೋಕಸಭಾ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಇದೀಗ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 102 ಸಂಸದೀಯ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಹೊರಡಿಸಿರುವ…

Crime

Soujanya Protest Putturu: ಪುತ್ತೂರಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಪ್ರತಿಭಟನೆ; ಪುತ್ತಿಲ ಸೇರಿ ಐವರಿಗೆ ನೋಟಿಸ್‌

Putturu Arun Kumar Puttila: ಸೌಜನ್ಯ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಜರುಗಿದ ಪ್ರತಿಭಟನೆಗೆ ಕೇಸ್‌ ದಾಖಲಾಗಿರುವ ಕುರಿತು ವರದಿಯಾಗಿದೆ. ಹಾಗೂ ಈ ಕುರಿತು ಅರುಣ್‌ ಕುಮಾರ್‌ ಪುತ್ತಿಲ ಸೇರಿ ಐವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಆಗಸ್ಟ್‌…

Karnataka State Politics Updates

NPS New Rule: ಎನ್‌ಪಿಎಸ್‌ ಖಾತೆಗೆ ಲಾಗಿನ್‌ ಆಗುವ ನಿಯಮದಲ್ಲಿ ಮಹತ್ವದ ಬದಲಾವಣೆ; ಹೊಸ ನಿಯಮ ಯಾವಾಗದಿಂದ ಜಾರಿ? ಇಲ್ಲಿದೆ ಮಾಹಿತಿ

NPS New Rule 2024: ‘ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ’ಯ ಖಾತೆದಾರರಿಗೆ ಪ್ರಮುಖ ಸುದ್ದಿಯೊಂದಿದೆ. ಪಿಂಚಣಿ ನಿಧಿ ನಿಯಂತ್ರಕ (PFRDA) ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಅಸ್ತಿತ್ವದಲ್ಲಿರುವ ಲಾಗಿನ್ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ. ಈ ಹೊಸ ನಿಯಮಗಳು 1…