Parliament Election: ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ನಿರಾಕರಿಸಲ್ಲ : ಚಕ್ರವರ್ತಿ ಸೂಲಿಬೆಲೆ ಅಚ್ಚರಿ ಹೇಳಿಕೆ
ರಾಜ್ಯದಲ್ಲಿ ಲೋಕಸಭಾ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಯುವ ಬ್ರಿಗೇಡ್ ಮುಖ್ಯಸ್ಥ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಯಾರು ಊಹಿಸದ ಹೇಳಿಕೆಯೊಂದನ್ನು ನೀಡಿದ್ದಾರೆ. ಇದನ್ನೂ ಓದಿ: DK Shivakumar: ಬಿಜೆಪಿ ಬೆಳವಣಿಗೆಯ ಕುರಿತು ಕಾದು…










