Bidar: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕುಡಿಯೋ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆ !
Bidar: ತನ್ನ ಹೆಂಡತಿ ಅನೈತಿಕ ಸಂಬಂಧಕ್ಕೆ ನೊಂದ ಗಂಡನೋರ್ವ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೀದರ್ನಲ್ಲಿ ನಡೆದಿದೆ.
Bidar: ತನ್ನ ಹೆಂಡತಿ ಅನೈತಿಕ ಸಂಬಂಧಕ್ಕೆ ನೊಂದ ಗಂಡನೋರ್ವ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೀದರ್ನಲ್ಲಿ ನಡೆದಿದೆ.
Belthangady: ವಿಜಯ್ ರಾಘವೇಂದ್ರ(Vijay Raghavendra) ಅವರ ಪತ್ನಿ ಸ್ಪಂದನಾ ಅವರ ಸಾವಿನಿಂದ ಅವರ ಕುಟುಂಬ ಇನ್ನೂ ಹೊರ ಬಂದಿಲ್ಲ. ಆದರೆ ಈ ಬೆನ್ನಲ್ಲೇ ಸ್ಪಂದನಾ(Pandana) ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಪತ್ನಿ…
Girl Committed Suicide: ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯೊಬ್ಬಳು ಋತುಚಕ್ರದ ನೋವಿಗೆ ಹೆದರಿ ಆತ್ಮಹತ್ಯೆ ಮಾಡಿದ್ದಾಳೆ ಎಂದು ವರದಿಯಾಗಿದೆ.
Physical Contact : ಗೊತ್ತಿಲ್ಲದೆ ಅನೇಕ ತಪ್ಪುಗಳು ನಡೆಯುತ್ತವೆ. ಅವುಗಳನ್ನು ತಿದ್ದಿಕೊಂಡರೆ ಸರಿಯಾಗುತ್ತದೆ. ಆದರೆ ಎಂದಿಗೂ ಈ ತಪ್ಪನ್ನು ಮಾಡಬೇಡಿ. ಹುಷಾರ್
Bantwala: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೊಬ್ಬರು ಕಾಣೆಯಾಗಿರುವ ಕುರಿತು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Bengaluru: ರಾಮೇಶ್ವರಂ ಕೆಫೆ ಸ್ಫೋಟ(Rameshwaram cafe blast) ಪ್ರಕರಣದ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ
NOTA movement in Mangalore: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ (NOTA) ಅಭಿಯಾನ ಶುರುವಾಗಿದೆ
Yatindra Siddaramaia: ಯತಿಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಗೂಂಡ ರೌಡಿ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Congress Income Tax Notice: 2024ರ ಲೋಕಸಭೆ ಚುನಾವಣೆಗೆ ಮುನ್ನ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ಗೆ ಭಾರಿ ಹೊಡೆತ ನೀಡಿದೆ.
Parliament Election: ನಾಲ್ಕು ವೊಕ್ಕಲಿಗರು, ಮೂರು ಬ್ರಾಹ್ಮಣರು ಮತ್ತು ಒಬಿಸಿ ಅಭ್ಯರ್ಥಿಗಳನ್ನು ಲೋಕಸಭೆ ಚುನಾವಣೆಗೆ ಕಣಕ್ಕಿಳಿಸಿದೆ