Shivaram Hebbar: ಸಿಎಂ, ಡಿಸಿಎಂಗೆ ಭರ್ಜರಿ ಸ್ವಾಗತ ಕೋರಿ ಫ್ಲೆಕ್ಸ್ ಹಾಕಿದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್
Shivaram Hebbar: ರಾಜ್ಯಸಭಾ ಚುನಾವಣೆ ಮತದಾನಕ್ಕೆ ಗೈರಾಗಿದ್ದ, ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರು, ಇದೀಗ ಕದಂಬೋತ್ಸವ ಹಿನ್ನೆಲೆಯಲ್ಲಿ ಫ್ಲೆಕ್ಸ್‌ವೊಂದನ್ನು ಹಾಕಿದ್ದು, ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಭರ್ಜರಿ ಸ್ವಾಗತ ಕೋರಿರುವ ಘಟನೆ ನಡೆದಿದೆ.…










