Weather Report: ರಾಜ್ಯದಲ್ಲಿ ಮುಂದಿನ 5 ದಿನ ಉಷ್ಣ ಅಲೆ, ಅಲ್ಲಲ್ಲಿ ಮಳೆ; IMD ಎಚ್ಚರಿಕೆ !
Weather Report: ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ