Kadaba: ಕಡಬದಲ್ಲಿ ಆಸಿಡ್ ದಾಳಿ ಪ್ರಕರಣ; ಆರೋಪಿ ಪರೀಕ್ಷಾ ದಿನವನ್ನೇ ಆಯ್ಕೆ ಮಾಡಿದ್ದು ಏಕೆ?
Kadaba: ನಿನ್ನೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ವ್ಯಕ್ತಿಯೋರ್ವ ಆಸಿಡ್ ದಾಳಿ ಮಾಡಿದ ಪ್ರಕರಣವೊಂದು ಕಡಬ ಕಾಲೇಜಿನಲ್ಲಿ ನಡೆದಿತ್ತು. ಆರೋಪಿ ಎಂಬಿಎ ವಿದ್ಯಾರ್ಥಿ ಅಭಿನ್ ಈ ಕೃತ್ಯ ಎಸಗಿದವ. ಭಾನುವಾರು ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದು,…










