Illicit Relationship: ಮುಸ್ಲಿಂ ಮಹಿಳೆ ಜೊತೆ ಅನೈತಿಕ ಸಂಬಂಧ ಆರೋಪ; ವ್ಯಕ್ತಿಗೆ ಹಲ್ಲೆ

Illicit Relationship: ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ.

ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಅನ್ಯಕೋಮಿನವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: DK Shivakumar: ಸುಮಲತಾ ಅವರ ಸುದ್ದಿಗೆ ನಾವು ಹೋಗುವುದಿಲ್ಲ, ಅವರ ಅವಶ್ಯಕತೆಯೂ ನಮಗಿಲ್ಲ : ಡಿಕೆಶಿ

ಸಾಮಾಜಿಕ ಕಾರ್ಯಕರ್ತ ಬಿ.ಎಚ್‌.ಗೌಡ ಹಲ್ಲೆಗೊಳಗಾದ ವ್ಯಕ್ತಿ. ಈತ ಮುಸ್ಲಿಂ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆಂದು ಆರೋಪ ಮಾಡಲಾಗಿದೆ. ಇದು ಈ ಮಹಿಳೆಯ ಕುಟುಂಬಸ್ಥರಿಗೆ ತಿಳಿದು ಬಿಎಚ್‌ ಗೌಡರ ಕಾರನ್ನು ಅಡ್ಡಗಟ್ಟಿ ಹೊರಗೆಳೆದು, ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: CM Siddaramaiah: ಚುನಾವಣಾ ರಾಜಕೀಯಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ಬೈ !!

Leave A Reply

Your email address will not be published.