D.K.Bappanadu Kshetra: ಬಪ್ಪನಾಡು ಕ್ಷೇತ್ರದಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನ ಜಖಂಗೊಳಿಸಿದ ಭಕ್ತರು

D.K.Bappanadu Kshetra: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ ಎಂದು ಟಿವಿ9 ವರದಿ ಮಾಡಿದೆ.

ಇದನ್ನೂ ಓದಿ: Vijayapura: ತೆರೆದ ಕೊಳವೆ ಬಾವಿಗೆ ಬಿದ್ದ ಮಗು; ನನಗೆ ಒಂದೇ ಕರುಳಕುಡಿ, ಉಳಿಸಿಕೊಡಿ-ತಾಯಿ ಪೂಜಾ

ರಥ ಹೋಗುವ ದಾರಿಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡಲಾಗಿದ್ದು, ಈ ಸಂದರ್ಭ ರಥ ಹೋಗಲೆಂದು ದಾರಿ ಮಾಡುವ ಸಲುವಾಗಿ ಭಕ್ತರು ಪಾರ್ಕ್‌ ಮಾಡಿದ ಕಾರು, ರಿಕ್ಷಾ, ಬೈಕ್‌ಗಳನ್ನು ಬದಿಗೆ ದೂಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: RCB: ಆರ್‌ಸಿಬಿಯ ನಿರಂತರ ಸೋಲಿಗೆ ಕೊಯ್ಲಿಯೇ ನೇರ ಹೊಣೆ : ಕೊಹ್ಲಿ ವಿರುದ್ಧ ವಾಗ್ದಾಳಿ ನಡೆಸಿದ ಹಳೆಯ ಕ್ರಿಕೆಟ್ ದಿಗ್ಗಜ

Leave A Reply

Your email address will not be published.