Karnataka Second PUC Result: ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ ಪ್ರಕಟ; ಯಾವ ಜಿಲ್ಲೆಗೆ ಎಷ್ಟು? 32 ಜಿಲ್ಲೆಗಳ ಪರ್ಸಂಟೇಜ್‌ ವಿವರ ಇಲ್ಲಿದೆ

Share the Article

Karnataka Second PUC Result: ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ನಿರ್ಣಯ ಮಂಡಳಿ ಪ್ರಕಟ ಮಾಡಿದೆ. ಈ ಬಾರಿ ಕೂಡಾ ಕರಾವಳಿ ಜಿಲ್ಲೆಗಳು ಅಗ್ರ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: Second Puc Toopers List: ದ್ವಿತೀಯ ಪಿಯುಸಿ ಫಲಿತಾಂಶ; ಯಾವ ವಿಭಾಗದಲ್ಲಿ ಯಾರು ಟಾಪರ್ಸ್‌; ಕಂಪ್ಲೀಟ್‌ ವಿವರ ಇಲ್ಲಿದೆ

ದಕ್ಷಿಣ ಕನ್ನಡ ಮುಂಚೂಣಿಯಲ್ಲಿ ನಿಂತಿದ್ದು ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡದಲ್ಲಿ 97.37 ಪರ್ಸೆಂಟ್ ದಾಖಲೆಯ ಫಲಿತಾಂಶ ಬಂದಿದೆ. ಇನ್ನು ಕರಾವಳಿಯ ಉಡುಪಿ ಜಿಲ್ಲೆಯಲ್ಲಿ 96.80 ಪ್ರತಿಶತ ವಿದ್ಯಾರ್ಥಿಗಳು ಪಾಸಾಗಿದ್ದು, ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಆಶ್ಚರ್ಯ ವಿಷಯ ಏನೆಂದರೆ ವಿಜಯಪುರ ಜಿಲ್ಲೆಯ ತೃತೀಯ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: 2nd Puc Result 2024: ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ತೃತೀಯ ಸ್ಥಾನಕ್ಕೆ ಏರಿದ ವಿಜಯಪುರ !

ಈ ವರ್ಷ 2024ರ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ನಡೆದಿದ್ದ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗಗಳಿಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ (Second PUC Exam) ರಾಜ್ಯದಾದ್ಯಂತ 6,81,079 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 1,124 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಒಟ್ಟು 5,52, 690 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಇಲಾಖೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದೆ.

ಜಿಲ್ಲಾ ವಾರ ಫಲಿತಾಂಶ ಇಲ್ಲಿದೆ ನೋಡಿ

Leave A Reply

Your email address will not be published.