Liquor Ban: ಎಣ್ಣೆ ಪ್ರಿಯರೇ ಗಮನಿಸಿ; ಎರಡು ದಿನ ಮದ್ಯದಂಗಡಿ ಬಂದ್‌

Liquor Ban: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಎಪ್ರಿಲ್‌ 26 ರಂದು ಮತದಾನ ನಡೆಯಲಿದೆ. ಹಾಗಾಗಿ ಕಾನೂನು ವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್‌ 24ರ ಸಂಜೆ 5ಗಂಟೆಯಿಂದ ಎಪ್ರಿಲ್‌ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಸಿ.ಎನ್‌.ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Karnataka Second PUC Result: ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ ಪ್ರಕಟ; ಯಾವ ಜಿಲ್ಲೆಗೆ ಎಷ್ಟು? 32 ಜಿಲ್ಲೆಗಳ ಪರ್ಸಂಟೇಜ್‌ ವಿವರ ಇಲ್ಲಿದೆ

ಮದ್ಯ, ಬೀರ್‌, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧ ಮಾಡಲಾಗಿದೆ. ಹಾಗಾಗಿ ಲೋಕಸಭಾ ಚುನಾವಣೆ ನಡೆಯುವ ಮುನ್ನವೇ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಇದನ್ನೂ ಓದಿ: Second Puc Toopers List: ದ್ವಿತೀಯ ಪಿಯುಸಿ ಫಲಿತಾಂಶ; ಯಾವ ವಿಭಾಗದಲ್ಲಿ ಯಾರು ಟಾಪರ್ಸ್‌; ಕಂಪ್ಲೀಟ್‌ ವಿವರ ಇಲ್ಲಿದೆ

Leave A Reply

Your email address will not be published.