Jammu Kashmir: ಮುಳುಗಿದ ದೋಣಿ; ಶಾಲಾ ಮಕ್ಕಳು ಜಲಸಮಾಧಿ

Jammu Kashmir: ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿರುವ ಘಟನೆಯೊಂದು ನಡೆದಿದ್ದು, ಶಾಲಾ ಮಕ್ಕಳು ಸೇರಿ ಹಲವು ಮಂದಿ ಜಲಸಮಾಧಿಯಾಗಿರುವ ಕುರಿತು ವರದಿಯಾಗಿದೆ. ಈ ಘಟನೆ ಮಂಗಳವಾರ (ಎ.16) ರಂದು ನಡೆದಿದೆ.

https://twitter.com/i/status/1780088625813705059

ಇದನ್ನೂ ಓದಿ: Hubballi: ಭೀಕರ ಕಾರು ಅಪಘಾತ; ಸ್ಥಳದಲ್ಲೇ ಮೂವರ ದಾರುಣ ಸಾವು

ಎಸ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ಈ ದುರಂತ ಸಂಭವಿಸಿದೆಯೇ ಎಂದು ಶಂಕೆ ವ್ಯಕ್ತವಾಗಿದೆ. ಜಮ್ಮು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರು ಕೂಡಾ ನೆರವು ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bans sale of Meat: ನಾಳೆ ಮಾಂಸ ಮಾರಾಟ ನಿಷೇಧ

ಜೇಲಂ ನದಿಯಲ್ಲಿ ಸಂಚರಿಸುತ್ತಿದ್ದ ದೋಣಿಯಲ್ಲಿ ಎಷ್ಟು ಜನ ಮಕ್ಕಳು ಇದ್ದರು ಎಂಬುವುದರ ಕುರಿತು ಇನ್ನಷ್ಟೇ ಮಾಹಿತಿ ಬರಬೇಕಷ್ಟೇ.

Leave A Reply

Your email address will not be published.