Coffee Board Recruitment 2024: ಭಾರತೀಯ ಕಾಫಿ ಮಂಡಳಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

Coffee Board Recruitment 2024: ಭಾರತೀಯ ಕಾಫಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮಾರ್ಕೆಟಿಂಗ್ ಇಂಟರ್ನ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತೆ.

ಇದನ್ನೂ ಓದಿ: Udupi: ಟಿಪ್ಪರ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ; ಬೈಕ್‌ ಸವಾರ ಸಾವು

ವಿದ್ಯಾರ್ಹತೆ:

ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Hanuman Jayanti: ಈ ದಿನದಂದು ಮನೆಗೆ ಇಂತಹ ವಸ್ತುಗಳನ್ನು ತನ್ನಿ, ಅದೃಷ್ಟ ಹುಡುಕಿಕೊಂಡು ಬರುತ್ತೆ!

ವೇತನ:

ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 20, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ವೇತನ:

ಮಾಸಿಕ ₹ 15,000

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ coffeergunit@gmail.com ಗೆ ಕಳುಹಿಸಬೇಕು.

Leave A Reply

Your email address will not be published.