Dharmasthala: ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಗಮನಕ್ಕೆ; ಮಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ

Dharmasthala: ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಮಾಡುವ ಭಕ್ತಾಧಿಗಳಿಗೆ ಮಹತ್ವದ ಮಾಹಿತಿಯೊಂದಿದೆ. ಬೆಳಗ್ಗಿನ ದರ್ಶನಕ್ಕೆ ಹೋಗೋಕೆ ರೆಡಿಯಾದವರು ತಮ್ಮ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆಯನ್ನು ಮಾಡಬೇಕು. ಏಕೆಂದರೆ ಬೆಳಗ್ಗಿನ ದರ್ಶನ ಮಾಡುವ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: Belthangady: ಪೊಲೀಸ್‌ ವ್ಯಾನ್‌ಗೆ ಇನೋವಾ ಕಾರು ಡಿಕ್ಕಿ; ಮಗುಚಿ ಬಿದ್ದ ಪೊಲೀಸ್‌ ಗಾಡಿ

ವಿಷು ಜಾತ್ರೆ ನಡೆಯುತ್ತಿರುವ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಈ ಕಾರಣದಿಂದ ಫೆ.23ರವರೆಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುವವರು ಬೆಳಗ್ಗೆ 8.30ರ ಮೇಲೆ ದರ್ಶನ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ: Uppinangady: ಸೈಕಲ್‌ ರಿಪೇರಿ ವಿಷಯದಲ್ಲಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬೆಳಗ್ಗೆ 8.30 ರ ನಂತರ ಎಂದಿನಂತೆ ದೇವರ ದರ್ಶನ ಹಾಗೂ ಸೇವೆಯ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಭಕ್ತರು ಎಂದಿನಂತೆ ದೇವರ ದರ್ಶನ ಪಡೆಯಬಹುದು.

Leave A Reply

Your email address will not be published.