Anaconda Snake: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಅನಕೊಂಡ ಹಾವು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪತ್ತೆ

Anaconda Snake: 10 ಹಳದಿ ಬಣ್ಣದ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.

 

ಇದನ್ನೂ ಓದಿ:  Death News: ಕೆರೆ ಸ್ವಚ್ಚಗೊಳಿಸುವಾಗ ನೀರಲ್ಲಿ ಮುಳುಗಿ ವ್ಯಕ್ತಿ ಸಾವು

ವಿದೇಶದಿಂದ ಅಕರಮವಾಗಿ ಸಾಗಾಣೆ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕನೋರ್ವನ ಲಗೇಜ್‌ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿದೆ.

ಇದನ್ನೂ ಓದಿ:  K.S.Ishwarappa: ಬಿಜೆಪಿಯಿಂದ 6 ವರ್ಷ ಉಚ್ಛಾಟನೆ; ಇದಕ್ಕೆ ಹೆದರುವುದಿಲ್ಲ-ಗುಡುಗಿದ ಈಶ್ವರಪ್ಪ

ಕಸ್ಟಮ್ಸ್‌ ಅಧಿಕಾರಿಗಳು ಕೂಡಲೇ ಪ್ರಯಾಣಿಕನನ್ನು ವಶಕ್ಕೆ ಹಿಡಿದು, ವಿಚಾರಣೆ ನಡೆಸುತ್ತಿದ್ದಾರೆ. ಹಳದಿ ಬಣ್ಣದ ಆನಕೊಂಡ ಹಾವುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಲಾಗಿದೆ. ಈ ಕುರಿತು ವ್ಯಕ್ತಿಯ ವಿರುದ್ಧ ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Leave A Reply

Your email address will not be published.