Heat Wave: ಮಳೆ ಮಾಯ; ರಾಜ್ಯದಲ್ಲಿ ಮತ್ತೆ ಐದು ದಿನ ಉಷ್ಣಮಾರುತ ಹೆಚ್ಚಳ; ಬಿಸಿಗಾಳಿ ಎದುರಿಸಲು ಸಜ್ಜಾಗಿ

Heatwave: ಮಳೆರಾಯ ಬರುತ್ತಾನೆಂದು ಕಾದಿದ್ದ ಜನರಿಗೆ ಮತ್ತೆ ಭಾರೀ ಉಷ್ಣಹವೆಯ ಪರಿಣಾಮ ಎದುರಾಗಿದೆ. ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಉಷ್ಣಹವೆ ಕಾಣಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

 

ಇದನ್ನೂ ಓದಿ:  Nude City: ಬಟ್ಟೆ ಧರಿಸುವುದನ್ನು ನಿಷೇಧಿಸಿದೆ ಈ ನಗರ; ಇದರ ಬಗ್ಗೆ ನಿಮಗೆ ತಿಳಿದಿದೆಯೇ?

ಭಾರತದ ಪೂರ್ವ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್‌ ಮತ್ತು ಬಿಹಾರ ರಾಜ್ಯಗಳಲ್ಲಿ ಮತ್ತೆ 5 ದಿನಗಳ ಕಾಲ ಉಷ್ಣ ಬಿಸಿಗಾಳಿ ಇರಲಿದೆ. ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ಉತ್ತರಪ್ರದೇಶ ಮತ್ತು ಜಾರ್ಖಂಡ್‌ ರಾಜ್ಯದಲ್ಲಿ ಕೂಡಾ ಐದು ದಿನ ಭಾರೀ ಉಷ್ಣಹವೆಯ ವಾತಾವರಣ ಕಾಣಿಸಿಕೊಳ್ಳಲಿದೆ.

ಇದನ್ನೂ ಓದಿ:  Lok Sabha Elections: ಮೈಸೂರಿನ ಪ್ರವಾಸಿ ತಾಣಗಳು ಎ.26 ಕ್ಕೆ ಬಂದ್ ‌

ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕರ್ನಾಟಕ, ಗೋವಾ, ಕೇರಳ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯದಲ್ಲಿ ಕೂಡಾ ಸೂರ್ಯನ ಪ್ರಖರತೆ ಹೆಚ್ಚಾಗಲಿದೆ.

Leave A Reply

Your email address will not be published.