Nota For Soujanya: ಟ್ವಿಟರ್ ನಲ್ಲಿ ಟ್ರೆಂಡ್ ಆಗುತ್ತಿದೆ #NOTAforsoujanyacase ಅಭಿಯಾನ
ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಮುಳ್ಳಾಗಿ ಕಾಡಲಿದೆಯಾ NOTA ?
Nota For Soujanya: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇದುವರೆಗೂ ತಾರ್ಕಿಕ ಅಂತ್ಯ ಕಂಡಿಲ್ಲ. ಈ ಹಿನ್ನೆಲೆ ಇದೀಗ ಜನರೇ ಸೌಜನ್ಯಾಳ ಸಾವಿಗೆ ನ್ಯಾಯ ಕೊಡಿಸಲು ಮುಂದಾಗಿರುವಂತೆ ಕಂಡು ಬರುತ್ತಿದೆ. ಏಕೆಂದರೆ ಇದೀಗ ಟ್ವಿಟರ್ ನಲ್ಲಿ #NOTAforsoujanyacase ಎಂಬ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ನಲ್ಲಿ ಕಾಣಿಸಿಕೊಂಡಿದೆ
ಇತ್ತೀಚಿಗಷ್ಟೇ ಸೌಜನ್ಯ ಪರವಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರು NOTA ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದರು. ಇದೀಗ ಈ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಇನ್ನು ಉಡುಪಿ ಚಿಕ್ಕಮಂಗಳೂರು ದಕ್ಷಿಣ ಕನ್ನಡ ಭಾಗದಲ್ಲಿಯೂ ಈ ಅಭಿಯಾನಕ್ಕೆ ಜನರು ಹೆಚ್ಚಿನ ಬೆಂಬಲ ಸೂಚಿಸಿದ್ದಾರೆ.
ಒಟ್ಟಾರೆಯಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ NOTA ಮುಳ್ಳಾಗಿ ಕಾಡಲಿದೆ ಎಂದು ಸೌಜನ್ಯ ಪರ ಹೋರಾಟಗಾರರು ತಿಳಿಸಿದ್ದಾರೆ.
ಇದನ್ನೂ ಓದಿ: ಎಚ್ಚರ !! ಅಪ್ಪಿ ತಪ್ಪಿನೂ ಈ ರೀತಿಯ ಕಲ್ಲಂಗಡಿ ಹಣ್ಣನ್ನು ತಿನ್ನಲೇ ಬೇಡಿ !!
ventolin: Ventolin inhaler best price – ventolin generic cost
ventolin 2mg
50 mg prednisone tablet: prednisone 7.5 mg – 50 mg prednisone from canada
furosemide 40 mg: buy furosemide – buy lasix online
neurontin tablets no script: canada neurontin 100mg discount – buy neurontin 100 mg
onlinepharmaciescanada com: Canadian Pharmacy – canadian pharmacy drugs online