Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ಜಿಹಾದ್‌ ಕೇಸ್‌? ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ

Love Jihad Case:  ಅನ್ಯಕೋಮಿನ ಯುವಕನೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದು, ಹಿಂದೂ ಜಾಗರಣಾ ವೇದಿಕೆಯ ಕೈಗೆ ಸಿಕ್ಕಿ ಬಿದ್ದು, ಗೂಸಾ ತಿಂದು, ಇದೀಗ ಪೊಲೀಸರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ:  Karnataka Weather: ರಾಜ್ಯದಲ್ಲಿ 4,5 ದಿನ ಬಿಸಿ ಗಾಳಿ; ಹವಾಮಾನ ಇಲಾಖೆ ಎಚ್ಚರಿಕೆ

ಈ ಘಟನೆ ನಡೆದಿರುವುದು ಹುಬ್ಬಳ್ಳಿಯ ಗಬ್ಬೂರನಲ್ಲಿ. ಅನ್ಯಕೋಮಿನ ಯುವಕನೋರ್ವನ ಜೊತೆ ಬಾಲಕಿಯೋರ್ವಳು ಇದ್ದಿದ್ದು, ಇವರು ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಂದಿದ್ದರು. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿದ ಸ್ಥಳೀಯರು ಪೊಲೀಸ್‌ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿದ್ದು, ನಂತರ ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ:  Asaduddin Owaisi: ಮುಸ್ಲಿಮರು ಕಾಂಡೋಮ್ ಹೆಚ್ಚು ಬಳಸುತ್ತಾರೆ- ಓವೈಸಿ

Leave A Reply

Your email address will not be published.