ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2024

News

Viral News: ಅಬ್ಬಬ್ಬಾ, ಈ ಹಸುಗಳಿಗೆ ಬರೋಬ್ಬರಿ 2,000 ಕೆ ಜಿ ಕಲ್ಲಂಗಡಿ ಹಣ್ಣನ್ನು ತಿನ್ನೋಕೆ ಕೊಟ್ಟಿದ್ದಾರೆ! ಯಾಕೆ ಗೊತ್ತಾ?

Viral News: ಶ್ರವಣ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ನೀರವ್ ಠಕ್ಕರ್ ಅವರು ಹಸುಗಳಿಗೆ 2,000 ಕೆಜಿ ಕಲ್ಲಂಗಡಿ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾರೆ.

Latest Health Updates Kannada

Black Ants: ಕಪ್ಪು ಇರುವೆಗಳು ನಿಮ್ಮ ಮನೆಯಲ್ಲಿ ಹರಿದಾಡುತ್ತಿವೆಯೇ? ಈ ರೀತಿ ಆದ್ರೆ ಏನು ಅರ್ಥ ಗೊತ್ತಾ? : ಗೊತ್ತಾದ್ರೆ ಅಚ್ಚರಿ ಪಡ್ತೀರಾ

Black Ants: ಇರುವೆಗಳು ದೊಡ್ಡ ಕೆಲಸಗಳನ್ನು ಮಾಡುತ್ತವೆ. ಉದಾ. ನಿಮಗೆ ಗೊತ್ತಿರಬಹುದು. ಇಂತಹ ಇರುವೆಗಳು ಮನೆಗೆ ಬಂದರೆ ಏನಾಗುತ್ತೆ ಗೊತ್ತಾ?

Karnataka State Politics Updates

H D kumarswamy: ಬಿಜೆಪಿ ಜೊತೆ ಜೆಡಿಎಸ್ ವಿಲೀನ ?! ಎಚ್ ಡಿ ಕುಮಾರಸ್ವಾಮಿ ಸ್ಪಷ್ಟೀಕರಣ !!

H D kumarswamy: ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಆಗಲಿದೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ. ಈಗ ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಅವರು ಸ್ಪಷ್ಟೀಕರಣ ನೀಡಿದ್ದಾರೆ.

Karnataka State Politics Updates

Badruddin Ajmal: ಸಂಸದನಾದ ತಕ್ಷಣ 700 ಮದರಸಾಗಳನ್ನು ತೆರೆಯುವೆ- ಬದ್ರುದ್ದೀನ್‌ ಅಜ್ಮಲ್‌

Badruddin Ajmal: ನಾನು ಸಂಸದನಾದ ತಕ್ಷಣ 700 ಮದರಸಾಗಳನ್ನು ತೆರೆಯುತ್ತೇನೆ ಎಂದು ಆಲ್‌ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಹೇಳಿಕೆ ನೀಡಿದ್ದಾರೆ.

News

Madhyapradesh: ಯುವತಿಯ ಬಾಯಿಗೆ ಖಾರದ ಪುಡಿ ತುಂಬಿ, ತುಟಿಗೆ ಫೆವಿಕ್ವಿಕ್ ಅಂಟಿಸಿ 1 ತಿಂಗಳು ಅತ್ಯಾಚಾರ – ಕಾಮುಕ ಆಯನ್ ಪಠಾನ್ ಮನೆ ಧ್ವಂಸ !!

Madhyapradesh: 23ರ ಯುವತಿಗೆ ಪ್ರೀತಿಯ ನಾಟಕವಾಡಿ, ಕೊಠಡಿಯಲ್ಲಿ ಕೂಡಿ ಹಾಕಿ ಬರೋಬ್ಬರಿ ಒಂದು ತಿಂಗಳ ಕಾಲ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ.

ಸುದ್ದಿ

Karnataka Bank: ಕರ್ನಾಟಕ ಬ್ಯಾಂಕ್‌ ಎಟಿಎಂ ನಲ್ಲಿ ಅಗ್ನಿ ಅವಘಡ; ಲಕ್ಷ ಲಕ್ಷ ಹಣ ಬೆಂಕಿಗಾಹುತಿ

Karnataka Bank: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್‌ನಲ್ಲಿರುವ ಕರ್ನಾಟಕ ಬ್ಯಾಂಕ್‌ನ ಶಾಖೆಯ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಯೊಂದು ನಡೆದಿದೆ.

News

Rahul Gandhi: ರಾಹುಲ್ ಗಾಂಧಿಗೆ ಶಾಕ್ – ‘ಕೈ’ ಬಿಟ್ಟು ‘ಕಮಲ’ ಹಿಡಿದ ವಯನಾಡು ಕಾಂಗ್ರೆಸ್ ಕಾರ್ಯದರ್ಶಿ !!

Rahul Gandhi: ವಯನಾಡಿನಲ್ಲಿ ರಾಹುಲ್ ಗಾಂಧಿಯವರಿಗೆ ಬಿಗ್ ಶಾಕ್‌. ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್‌ ಬಿಜೆಪಿ ಸೇರಿದ್ದಾರೆ.

ದಕ್ಷಿಣ ಕನ್ನಡ

Highest NOTA Constituency: ಅತ್ಯಂತ ಹೆಚ್ಚು ನೋಟಾ ಚಲಾವಣೆಯಾದ ಕ್ಷೇತ್ರ ಇದುವೇ; ಸೌಜನ್ಯಾ ಚಳವಳಿ ಹಳೆ ದಾಖಲೆ ಒರೆಸಿ ಹಾಕೋದು ಗ್ಯಾರಂಟಿ ಯಾಕೆ ಗೊತ್ತಾ ?

Highest NOTA Constituency: ಅತ್ಯಂತ ಹೆಚ್ಚು ನೋಟಾ ಚಲಾವಣೆಯಾದ ಕ್ಷೇತ್ರ ಇದುವೇ; ಸೌಜನ್ಯಾ ನೋಟಾ ಚಳವಳಿ ಹಳೆ ದಾಖಲೆ ಒರೆಸಿ ಹಾಕೋದು ಗ್ಯಾರಂಟಿ ಯಾಕೆ ಗೊತ್ತಾ ?

ದಕ್ಷಿಣ ಕನ್ನಡ

NOTA: ಸೌಜನ್ಯಾ ನ್ಯಾಯಕ್ಕಾಗಿ ನೋಟಾ ಅಭಿಯಾನ; ಉಜಿರೆಯಿಂದ ಪೂಂಜಾಲುಕಟ್ಟೆಯ ತನಕ ಬೃಹತ್ ವಾಹನ ರ್ಯಾಲಿ !

NOTA: ಉಜಿರೆಯಿಂದ ಪುಂಜಾಲಕಟ್ಟೆ ತನಕ ನೋಟಾ ಅಭಿಯಾನಕ್ಕಾಗಿ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.