PM Modi: ಮೋದಿಗೆ 6 ವರ್ಷ ಚುನಾವಣೆ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ !!
PM Modi: ಪ್ರಧಾನಿ ಮೋದಿ(PM Modi)ಯವರನ್ನು 6 ವರ್ಷ ಚುನಾವಣೆಯಿಂದ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ
PM Modi: ಪ್ರಧಾನಿ ಮೋದಿ(PM Modi)ಯವರನ್ನು 6 ವರ್ಷ ಚುನಾವಣೆಯಿಂದ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ
Ramanagara: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ದಾರುಣವಾಗಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
Rakshith Shivaram : ಗ್ಯಾರೆಂಟಿಗಳಿಂದ ದಾರಿ ತಪ್ಪುತ್ತಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಕುಟುಂಬದ ಮಕ್ಕಳು ಎಂದಿದ್ದಾರೆ ರಕ್ಷಿತ ಶಿವರಾಂ.
SSLC Results 2024: ಸಾಮಾಜಿಕ ಮಾಧ್ಯಮದಲ್ಲಿ ಫಲಿತಾಂಶದ ದಿನಾಂಕ, ಸಮಯ ಹಾಗೂ ಮರುಮೌಲ್ಯಮಾಪನದ ಮಾಹಿತಿ ಹರಿದಾಡುತ್ತಿದ್ದು, ಮಂಡಲಿ ಸ್ಪಷ್ಟನೆ ನೀಡಿದ್ದು, ಈಗ ಹರಿದಾಡುತ್ತಿರುವ ದಿನಾಂಕಗಳು ಫೇಕ್, ಫಲಿತಾಂಶದ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಖಚಿತಪಡಿಸಿದೆ.
Hassan Pen Drive Case: ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ವರದಿಯಾಗಿದೆ.
Padubidri: ತಡೆರಹಿತ ಬಸ್ ಚಾಲಕ ತನ್ನ ಕಾರನ್ನು ಓವರ್ಟೇಕ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್ ಚಾಲಕನ ಮೇಲೆ ಬಸ್ಸಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.
Prajwal Revanna: ಅಶ್ಲೀಲ ವಿಡಿಯೋ ವಿಚಾರವಾಗಿ ಸಿಲುಕಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ(H D De) ಆದೇಶ ಹೊರಡಿಸಿದ್ದಾರೆ.
H D Kumaraswamy: ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ವಿಷಯ ನನ್ನೊಬ್ಬನಿಗೇ ಅಲ್ಲ ಸಮಾಜಕ್ಕೆ ಮುಜುಗರ ತಂದಿದೆಯೆಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
H D Revanna: ಸರ್ಕಾರ SIT ತನಿಖೆಗೂ ಕೂಡ ಆದೇಶ ನೀಡಿದೆ. ಇದೀಗ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ(H D Revanna) ಅವರು ಮೊದಲ ರಿಯಾಕ್ಷನ್ ನೀಡಿದ್ದಾರೆ.
Women's Jewellery: ಮದುವೆಯ ನಂತರ, ಮಹಿಳೆಯರು ತಮ್ಮ ಕಾಲಿಗೆ ಮ್ಯಾಟ್ಗಳನ್ನು ಧರಿಸುತ್ತಾರೆ. ನಮ್ಮ ಭಾರತದಲ್ಲಿ ಈ ಸಂಪ್ರದಾಯವನ್ನು ಹೆಚ್ಚಾಗಿ ಅನುಸರಿಸಲಾಗುತ್ತದೆ