Belthangady: ಹೆರಿಗೆ ವೇಳೆ ವಿಪರೀತ ರಕ್ತಸ್ರಾವ- ಮಹಿಳೆ ಸಾವು, ವೈದ್ಯರ ನಿರ್ಲಕ್ಷ್ಯವೇ ಕಾರಣ-ಕುಟುಂಬಸ್ಥರಿಂದ ಗಂಭೀರ ಆರೋಪ
Belthangady: ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ಬದ್ಯಾರ್ ನಲ್ಲಿ ನಡೆದಿದೆ.
Belthangady: ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ಬದ್ಯಾರ್ ನಲ್ಲಿ ನಡೆದಿದೆ.
NCERT: 11,12 ನೇ ತರಗತಿ ಪಠ್ಯದಲ್ಲಿ ಬದಲಾವಣೆ ಮಾಡಲಾಗಿದ್ದು ಈ ಕುರಿತು ಎನ್‌ಸಿಇಆರ್‌ಟಿ ಕೇಂದ್ರೀಯ ಪಠ್ಯದಿಂದ ಬಾಬ್ರಿ ಮಸೀದಿ, ಗುಜರಾತ್ ಹಿಂಸೆ ವಿಷಯವನ್ನು ತೆಗೆದಿದೆ.
New Delhi: ಭಯೋತ್ಪಾದಕರನ್ನು ಕೊಲ್ಲಲು ಭಾರತವು ಪಾಕಿಸ್ತಾನವನ್ನು ಪ್ರವೇಶಿಸಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನ್ಯೂಸ್18 ಸುದ್ದಿವಾಹಿನಿಗೆ ತಿಳಿಸಿದ್ದಾರೆ.
Arecanut Farming: ಈ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಈ ವರ್ಷ ಅಡಿಕೆ ನೆಡುವವರು(Arecanut Farming) ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ.
Education Board: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವ 2024-2025ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು, ಶಾಲೆಗಳ ಚಟುವಟಿಕೆಗಳು ಹಾಗೂ ರಜೆಗಳ ಮಾಹಿತಿಯನ್ನು ನೀಡಿದೆ
Study Astrology: ಆರ್ಥಿಕ ನಷ್ಟ ಮತ್ತು ಭಾವನಾತ್ಮಕ ಗೊಂದಲಗಳು ತುಂಬಾ ಕಡಿಮೆ ಆದರೆ ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ ಮನೆ ನರಕವಾಗಿದೆ.
Garlic Price: ರೈತ ಬಜಾರ್‌ನಲ್ಲಿ ಈಗಾಗಲೇ ಸುಮಾರು 200 ಕಿಲೋ ಬೆಳ್ಳುಳ್ಳಿ ಇದೆ. ಬೇಸಿಗೆ ಬಂದರೆ ಬೆಳ್ಳುಳ್ಳಿ ಬೆಲೆ ಮತ್ತಷ್ಟು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ.
Marriage: ವರ್ಷಕ್ಕೆ 4 ಲಕ್ಷ ರು. ಸಂಬಳ ಬರುತ್ತಿದ್ದು, ಮದುವೆಯಾಗುವ ಗಂಡಿಗೆ ಮಾತ್ರ 1 ಕೋಟಿ ರೂ. ಸಂಬಳ ಇರಲೇಬೇಕು ಎಂಬ ಡಿಮ್ಯಾಂಡ್ ಇಟ್ಟಿದ್ದಾಳೆ.
Actress Rashmika Mandanna: ಚಿತ್ರತಂಡ 'ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀವಲ್ಲಿ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.
Rameshwaram Cafe Blast Case NIA: ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ರನ್ನು ಬಂಧಿಸಿರುವ ಕುರಿತು ವರದಿಯಾಗಿತ್ತು. ಇದೀಗ ಈ ಗೊಂಲವನ್ನು ಎನ್‌ಐಎ ಸ್ಪಷ್ಟಪಡಿಸಿದೆ.