ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2024

News

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ನಡೆಸಿದ್ದು ತೀರ್ಥಹಳ್ಳಿಯ ಮುಸ್ಸಾವಿರ್‌ ಹುಸೇನ್‌; ಎನ್‌ಐಎ ಪತ್ರಿಕಾ ಪ್ರಕಟಣೆ ಬಿಡುಗಡೆ

Rameshwaram Cafe Blast: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಸ್ಸಾವಿರ್‌ ಹುಸೇನ್‌ ಶಾಜಿಬ್‌ ಎಂದು ಎನ್‌ಐಎ ಹೇಳಿದೆ.

Karnataka State Politics Updates

Gruhalakshmi Scheme : ರಾಜ್ಯದ ‘ಗೃಹಲಕ್ಷ್ಮೀ’ಯರಿಗೆ ಇನ್ಮುಂದೆ ಸಿಗಲಿದೆ 3000 !!

  Gruhalakshmi Scheme : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖವಾಗಿರುವ ಯೋಜನೆ ‘ಗೃಹಲಕ್ಷ್ಮಿ ಯೋಜನೆ'(Gruhalakshmi Scheme). ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಹಣ ಜಮೆಯಾಗುತ್ತಿದೆ. ಆದರೆ…

News

Ajmeer: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಶಾಲಾ ವಿದ್ಯಾರ್ಥಿನಿಗೆ ಬೋರ್ಡ್‌ ಪರೀಕ್ಷೆ ಬರೆಯಲು ನಿರಾಕರಿಸಿದ ಶಾಲೆ

Ajmeer: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಬೋರ್ಡ್‌ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡದೆ ಸತಾಯಿಸಿರುವ ಘಟನೆಯೊಂದು ನಡೆದಿದೆ.

ದಕ್ಷಿಣ ಕನ್ನಡ

Kadaba: ಎದೆಹಾಲು ಉಣಿಸುವಾಗ ಮಗು ಆಕಸ್ಮಿಕ ಸಾವು; ಖಿನ್ನತೆಗೆ ಜಾರಿದ ತಾಯಿ ಆತ್ಮಹತ್ಯೆ

Kadaba: ಎದೆಹಾಲು ಉಣಿಸುವಾಗ ಆಕಸ್ಮಿಕವಾಗಿ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿದ್ದ ಘಟನೆಯಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಡಬ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ನಡೆದಿದೆ.

Karnataka State Politics Updates

Karnataka Politics : MP ಎಲೆಕ್ಷನ್ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ನಡೆಯಲಿದೆ ವಿಧಾನಸಭಾ ಚುನಾವಣೆ ?!!

Karnataka Politics: ರಾಜ್ಯದಲ್ಲಿ ಎಂಪಿ ಎಲೆಕ್ಷನ್ ಮುಗಿಯುತಿದ್ದಂತೆ ವಿಧಾನಸಭಾ ಚುನಾವಣೆಯು(Assembly Election) ಕೂಡ ನಡೆಯಲಿದೆ ಎಂಬ ಸುದ್ದಿಯು ಹೊರ ಬಿದ್ದಿದೆ

Latest Health Updates Kannada

Clothes Washing Tips: ಬಟ್ಟೆ ಒಗೆಯಲು ಈ ಸುಲಭ ವಿಧಾನ ಅಳವಡಿಸಿ; ಯಾವಾಗಲೂ ಹೊಸದರಂತೆ ಮಿಂಚುತ್ತೆ

Clothes Washing Tips: ಸುಲಭವಾದ ಟಿಪ್ಸ್‌ಗಳ ಮೂಲಕ ನಾವು ನಮ್ಮ ಬಟ್ಟೆಗಳನ್ನು ದೀರ್ಘಕಾಲದವರೆಗೆ ಹೊಸದಾಗಿ ಕಾಣುವಂತೆ ಮಾಡಬಹುದು. ಬನ್ನಿ ಅದ್ಯಾವುದು ಸುಲಭ ಟಿಪ್ಸ್‌ ತಿಳಿಯೋಣ

Karnataka State Politics Updates

Padmaraj R: ಕರಾವಳಿಯಲ್ಲಿ ಕಲಿತವರಿಗೆ ಕರಾವಳಿಯಲ್ಲೇ ಉದ್ಯೋಗ- ಪದ್ಮರಾಜ್‌ ಆರ್‌

Padmaraj R: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ನಿಂದ ಪದ್ಮರಾಜ್‌ ಆರ್‌ ಅವರು ಸ್ಪರ್ಧೆ ಮಾಡುತ್ತಿದ್ದಾರೆ. 

Latest Health Updates Kannada

Lifestyle: ಬೇಸಿಗೆಯಲ್ಲಿ ಗರ್ಭಿಣಿ ಸ್ತ್ರೀಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು? : ಇಲ್ಲಿದೆ ನೋಡಿ ಉತ್ತರ

Lifestyle: ಈ ಸಮಯದಲ್ಲಿ ದೇಹದ ಉಷ್ಣತೆಯು ಸ್ವಲ್ಪ ಹೆಚ್ಚಾಗುವುದರೊಂದಿಗೆ ಬಿಸಿ ಮತ್ತು ಆರ್ದ ವಾತಾವರಣ ಸಂಬಂಧಿತ ಕಾಯಿಲೆಗಳು ಬರುತ್ತವೆ.

Social

Soujanya Fight Committee: ಸೌಜನ್ಯ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ; ನೋಟ ಅಭಿಯಾನ

Soujanya Fight Committee: ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ

Crime

Viral Video: ರೈಲಲ್ಲಿ ಹುಡುಗನನ್ನು ಬಾತ್ ರೂಮ್’ಗೆ ಎಳೆದೊಯ್ದು ಲಾಕ್ ಮಾಡಿಕೊಂಡ ಮಂಗಳಮುಖಿ !! ಮುಂದಾಗಿದ್ದು ?

Viral Video: ಮಂಗಳಮುಖಿಯೊಬ್ಬಳು ಕಾಲೇಜು ಹುಡುಗರೊಂದಿಗೆ ಹುಡುಗಾಟವಾಡಿ, ಅಸಭ್ಯವಾಗಿ ವರ್ತಿಸಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್