ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2024

Crime

Vitla: ಬಸ್‌-ಪಿಕಪ್‌ ಮುಖಾಮುಖಿ ಡಿಕ್ಕಿ

Vitla: ಬಸ್ಸಿಗೆ ಪಿಕಪ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ

latest

Chikkamagaluru: ಚಾರ್ಮಾಡಿ ಘಾಟಿಯಲ್ಲಿ 12 ಚಕ್ರದ ಲಾರಿ ಮತ್ತೆ ಲಾಕ್‌; ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಇದ್ದಾರೆಯೇ?

Chikkamagaluru: ಬಳ್ಳಾರಿಯಿಂದ ಸರಕನ್ನು ತುಂಬಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯಲ್ಲಿ ಲಾಕ್‌ ಆಗಿದೆ

Breaking Entertainment News Kannada

South Stars: ʼಮಂಜುಮ್ಮೆಲ್‌ ಬಾಯ್ಸ್‌ʼ ಖ್ಯಾತಿಯ ನಟನ ಜೊತೆ ನಟಿ ಅಪರ್ಣಾ ದಾಸ್‌ ಮದುವೆ

South Stars: ಮಲಯಾಳಂ ನಟರಾದ ಅಪರ್ಣಾ ದಾಸ್ ಮತ್ತು ದೀಪಕ್ ಪರಂಬೋಲ್ ಏಪ್ರಿಲ್‌ನಲ್ಲಿ ಮದುವೆಯಾಗಲಿದ್ದಾರೆ ( marriage) ಎಂದು ವರದಿಯಾಗಿದೆ.

Latest Health Updates Kannada

Papmochani Ekadashi 2024: ಏಪ್ರಿಲ್ 5 ರಂದು ಏಕಾದಶೀಯ ಶುಭ ದಿನ; ಲಕ್ಷ್ಮೀ ನಾರಾಯಣನನ್ನು ಮೆಚ್ಚಿಸಲು ಈ ಕೆಲಸ ಮಾಡಿ

Papmochani Ekadashi 2024: ಮೋಕ್ಷವನ್ನು ಪಡೆಯುವ ಬಯಕೆಯನ್ನು ಪೂರೈಸಲು ಪಾಪಮೋಚನಿ ಏಕಾದಶಿ ಉಪವಾಸವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.

Karnataka State Politics Updates

HD kumaraswamy: ಒಕ್ಕಲಿಗ ಭದ್ರಕೋಟೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ ಗೆಲ್ಲುವರೇ ? : ಮಂಡ್ಯದಲ್ಲಿ ಒಕ್ಕಲಿಗರ ಮತವೇ ನಿರ್ಣಾಯಕ

HD kumaraswamy: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಒಕ್ಕಲಿಗ ಸಮುದಾಯದ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

latest

Vijayapura: ಕೆಲವೇ ಸಮಯದಲ್ಲಿ ಮಗುವಿನ ರಕ್ಷಣಾ ಕಾರ್ಯ ಪೂರ್ಣ; ಬದುಕಿ ಬಾ ಕಂದಾ ಎಂದು ಸರ್ವರ ಪ್ರಾರ್ಥನೆ

Vijayapura: ಎರಡು ವರ್ಷದ ಪುಟ್ಟ ಕಂಎ ಸಾತ್ವಿಕ್‌ ರಕ್ಷಣೆಯ ಅಂತಿಮ ಕಾರ್ಯಾಚರಣೆ ಇನ್ನೇನು ಅಂತಿಮ ಹಂತ ತಲುಪಲಿದ್ದು, ಮಗುವನ್ನು ಸುರಕ್ಷಿತವಾಗಿ ಹೊರಗೆ ತೆಗೆಯಲಾಗುತ್ತದೆ. 

Crime

Telangana: 30 ಮಂಗಗಳ ಶವ ಇದ್ದ ಟ್ಯಾಂಕ್‌ನಿಂದ ಜನರಿಗೆ ನೀರು ಪೂರೈಕೆ

Telangana: ಯಾವುದೇ ಪರಿಶೀಲನೆ ಮಾಡದೆ ಅದೇ ಕುಡಿಯುವ ನೀರನ್ನು ಜನರಿಗೆ ಮಾಡಲಾಗುತ್ತಿದ್ದು, ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಜನರಿಗೆ ಸಂಕಷ್ಟ ಶುರುವಾಗಿದೆ.

Karnataka State Politics Updates

KSRTC: ಕೆಎಸ್‌ಆರ್‌ಟಿಸಿ ಚಾಲಕರಿಗೆ ಸಿಗಲಿದೆ ಇನ್ನು 9 ಗಂಟೆ ವಿಶ್ರಾಂತಿ

KSRTC: ಚಾಲಕರ ಮೇಲೆ ಉಂಟಾಗುತ್ತಿರುವ ಕೆಲಸದ ಒತ್ತಡದ ಕುರಿತು ಚರ್ಚೆಯಾಗುತ್ತಿದ್ದು, ಹಾಗಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ ಅಪಘಾತ ಕುರಿತು ವಿಶ್ಲೇಷಣಾ ಸಭೆ ನಡೆದಿದೆ.