Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಎಚ್ಡಿಡಿ, ಎಚ್ಡಿಕೆ ಹೆಸರು ಬಳಸುವಾಗಿಲ್ಲ; ಕೋರ್ಟ್ ತಡೆಯಾಜ್ಞೆ
Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಿರುವ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್.ಡಿ.ರೇವಣ್ಣ ವಿರುದ್ಧದ ಅಪಹರಣ ಕೇಸ್ ಕುರಿತಂತೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.
ಇದನ್ನೂ ಓದಿ: Milk Curdling in Summer: ಬೇಸಿಗೆಯಲ್ಲಿ ಹಾಲು ಒಡೆದು ಹೋಗುವ ಸಮಸ್ಯೆಯೇ? ಹಾಗಾದರೆ ಈ ತಂತ್ರಗಳನ್ನು ಅನುಸರಿಸಿ
ಉಭಯ ನಾಯಕರು ಸೆಷನ್ಸ್ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದಾರೆ. ಸುದ್ದಿ ಪ್ರಸಾರ ಮಾಡುವ ಸಂದರ್ಭದಲ್ಲಿ ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತಮ್ಮ ಹೆಸರನ್ನು ಬಳಸದಂತೆ ತಡೆಯಾಜ್ಞೆಯನ್ನು ತರಲಾಗಿದೆ.
ಇದನ್ನೂ ಓದಿ: Prajwal Revanna: ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಎಸ್ಐಟಿ ಪೊಲೀಸರಿಂದ ಸ್ಥಳ ಮಹಜರು; ಸಂತ್ರಸ್ತೆ ಹೇಳಿದ್ದೇನು?