Prajwal Revanna Video: ಪ್ರಜ್ವಲ್ ರೇವಣ್ಣ ವಿಡಿಯೋ ಇರೋದು ಕೇವಲ 2 ಗಂಟೆ 37 ನಿಮಿಷ ಮಾತ್ರ , ಉಳಿದದ್ದೆಲ್ಲ ಮಿಕ್ಸಿಂಗ್ !!

Prajwal Revanna Video: ರಾಜ್ಯದಲ್ಲಿ ಮಾತ್ರವಲ್ಲ ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ಪ್ರಜ್ವಲ್ ರೇವಣ್ಣ ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಅಂತೆಯೇ ಇದೀಗ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು ಅಸಲಿಗೆ ಪ್ರಜ್ವಲ್ ವಿಡಿಯೋ(Prajwal Revanna Video) ಇರೋದು ಕೇವಲ 2 ಗಂಟೆ 37 ನಿಮಿಷ ವೀಡಿಯೋ ಮಾತ್ರ ಎಂದು ವಕೀಲ ದೇವರಾಜಗೌಡ(Devaraje Gowda )ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: H D Devegowda: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ- ಕುಟುಂಬದವರಿಗೆ ಮಹತ್ವದ ಸೂಚನೆ ನೀಡಿದ ಎಚ್ ಡಿ ದೇವೇಗೌಡ !!

ಹೌದು, ಇದುವರೆಗೂ ಪ್ರಜ್ವಲ್ ರೇವಣ್ಣನವರದ್ದು ಎನ್ನಲಾದ ನೂರಾರು ಲೈಂಗಿಕ ದೌರ್ಜನ್ಯದ ವಿಡಿಯೋಗಳು ವೈರಲ್ ಆಗಿ SIT ತನಿಖೆ ನಡೆಯುತ್ತಿದೆ. ಆದರೀಗ ಈ ನಡುವೆ ಇದ್ದಕ್ಕಿದ್ದಂತೆ ವಕೀಲ ದೇವರಾಜಗೌಡರು ಸುದ್ದಿಗೋಷ್ಠಿ ನಡೆಸಿ ಹೊಸ ಬಾಂಬ್ ಸಿಡಿಸಿದ್ದು, ಪ್ರಜ್ವಲ್ ರೇವಣ್ಣನ ವಿಡಿಯೋ ವೈರಲ್ ಆಗಿದ್ದು ಡಿಕೆ ಶಿವಕುಮಾರ್(D K Shivkumar) ಅವರಿಂದ ಎಂದು ಹೇಳಿದ್ದಾರೆ. ಅಲ್ಲದೆ ಮತ್ತೊಂದು ವಿಚಾರ ಬಹಿರಂಗಪಡಿಸಿದ ಅವರು ಈ ವೀಡಿಯೋಗಳೆಲ್ಲವೂ ಮಿಕ್ಸಿಂಗ್ ವಿಡಿಯೋಗಳು. ಇದು ಸಂಪೂರ್ಣವಾಗಿ ಆರೋಪಿಗೆ ಸಂಬಂಧಿಸಿದ್ದಲ್ಲ. ಅಸಲಿಗೆ ಪ್ರಜ್ವಲ್ ರೇವಣ್ಣನವರದ್ದು ಇರೋದು ಕೇವಲ 2 ಗಂಟೆ 37 ನಿಮಿಷ ವೀಡಿಯೋ ಮಾತ್ರ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: shrinagar: ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ – ಫಾರೂಖ್ ಅಬ್ದುಲ್ಲ ವಿವಾದಾತ್ಮಕ ಹೇಳಿಕೆ ಹಿಂದಿದ್ಯಾ ಅಣು ಬಾಂಬ್ ಬೆದರಿಕೆ ?

ಕುಮಾರಸ್ವಾಮಿ ಅವರ ನಡುವಿನ ವೈಯಕ್ತಿಕ ವಿಚಾರದ ಎಲ್ಲಾ ದಾಖಲೆಗಳನ್ನು ‌ನನಗೆ ಕೊಟ್ಟಿದ್ದರು. ಈಗ ನನ್ನನ್ನೇ ಎ1 ಆರೋಪಿಯಾಗಿ ಟಾರ್ಗೆಟ್ ಮಾಡ್ತಾ ಇದ್ದಾರೆ. ಇದೀಗ ಇವರು ಸಂತ್ರಸ್ತರಿಗೆ ಹಣ ಕೊಟ್ಟು ಕರೆದುಕೊಂಡು ಬರ್ತಾ ಇದ್ದಾರೆ. ಮೋದಿಯವರ ಹೆಸರು ಹಾಳು ಮಾಡಲು ಈ ಕೆಲಸ ನಡೆದಿದೆ. ಯಾರುಯಾರದ್ದೋ ವಿಡಿಯೋ ತಂದಿದ್ದಾರೆ. ಈ ಕುರಿತು ಯಾವ ಹೋಟೆಲ್ ‌ನಲ್ಲಿ ಎಷ್ಟು ಗಂಟೆ ಮಾತನಾಡಿದ್ದಾರೆ ಅನ್ನೋದು ಸಿಸಿಟಿವಿಯಲ್ಲಿ ಗೋತ್ತಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bhama Family: ಭಾಮಾ ದಾಂಪತ್ಯ ಜೀವನಕ್ಕೊಂದು ಬ್ರೇಕ್! ಇನ್ಸ್ಟಾಗ್ರಾಮ್ ನಲ್ಲಿ ಸ್ಪಷ್ಟನೆ!

Leave A Reply

Your email address will not be published.