Pune: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಮಾಡಿ ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ

Pune: ಮಹಾರಾಷ್ಟ್ರದ ಪುಣೆಯಲ್ಲಿ ಇರುವ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೋರ್ವಳು ಭಾನಗಡಿ ಹಾಸ್ಟೆಲ್‌ನ ವಿದ್ಯಾರ್ಥಿನಿಯೊಬ್ಬಳು ವಿವಿ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ನೂರಾರು ಬೆತ್ತಲೆ ಫೋಟೋಗಳನ್ನು ತೆಗೆದು, ವೀಡಿಯೋ ಮಾಡಿ ರೆಕಾರ್ಡ್‌ ಮಾಡಿ ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸಿರುವ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: KPCL KSFC Recruitment: ಕೆಪಿಸಿಎಲ್‌- ಕೆಎಸ್‌ಎಫ್‌ಸಿ ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಹತ್ವದ ಸುದ್ದಿ

https://twitter.com/i/status/1787330474152767557

ಈ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಯುವತಿಯ ವಿರುದ್ಧ ಕೇಸ್‌ ದಾಖಲು ಮಾಡಿದ್ದಾರೆ.

ವಿದ್ಯಾರ್ಥಿನಿಯೊಬ್ಬಳು ಯಾವಾಗ ಈ ಘಟನೆಯ ಕುರಿತು ಪೋಸ್ಟ್‌ ಮಾಡದಳೋ ಆವಾಗ ಜನರಿಂದ ಭಾರೀ, ಟೀಕೆ ವ್ಯಕ್ತವಾಗಿದ್ದು, ನಂತರ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಪೊಲೀಸರಿಗೆ ದೂರನ್ನು ನನೀಡಿದೆ.

ಇದನ್ನೂ ಓದಿ: Love Jihad: ಅನ್ಯಕೋಮಿನ ಯುವಕ-ಯುವತಿ ನಡುವಿನ ಮದುವೆ; ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ಘರ್ಷಣೆ

ಹಾಗೆನೇ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಕೂಡಾ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.