Physical Abuse: ಶಾಲಾ ಬಾಲಕಿ ಮೇಲೆ ಆಟೋ ಚಾಲಕನಿಂದ ಹೇಯ ಕೃತ್ಯ; ಅಜ್ಞಾತ ಸ್ಥಳದಲ್ಲಿ ಗಾಡಿ ನಿಲ್ಲಿಸಿ ಈತ ಮಾಡಿದ್ದೇನು? ವಿಡಿಯೋ ವೈರಲ್ ‌

Share the Article

Physical Abuse: ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನೊಬ್ಬ ಬಾಲಕಿ ಮೇಲೆ ಹೇಯ ಕೃತ್ಯ ಮಾಡಿದ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: Flax seed: ಅಗಸೆಬೀಜಗಳು ಆರೋಗ್ಯಕರ ಮಾತ್ರವಲ್ಲ ಸೌಂದರ್ಯಕ್ಕೂ ಪ್ರಯೋಜನಕಾರಿ! : ಹೇಗೆ ಗೊತ್ತಾ? : ಇಲ್ಲಿ ತಿಳಿಯಿರಿ

https://twitter.com/i/status/1788513107746173249

ನಾಗ್ಪುರದ ಓಂಕಾರ್‌ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 10ನೇ ತರಗತಿ ವಿದ್ಯಾರ್ಥಿನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡುತ್ತಿರುವುದು ವೈರಲ್‌ ಆದ ವೀಡಿಯೋದಲ್ಲಿ ಕಂಡು ಬಂದಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಏಕಾಂತ ಸ್ಥಳದಲ್ಲಿ ಆಟೋ ನಿಲ್ಲಿಸಿ, ಹಿಂದೆ ಕುಳಿತಿದ್ದ ಬಾಲಕಿಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ ಆಟೋ ಡ್ರೈವರ್.‌

ಇದನ್ನೂ ಓದಿ: Janhavi Kapoor: ಜಾನ್ವಿ ಕಪೂರ್ ಮದುವೆ ಬಗ್ಗೆ ಮತ್ತೊಮ್ಮೆ ವದಂತಿ : ಅಸಲಿಗೆ ಏನಾಯ್ತು ಗೊತ್ತಾ? : ಇಲ್ಲಿ ನೋಡಿ

ಬಾಲಕಿಯ ಮೈ ಕೈ ಮುಟ್ಟಿ ಆಕೆಯ ಜೊತೆ ಅಸಭ್ಯ ವರ್ತನೆ ಮಾಡಿದ್ದು, ಈ ಲೈಂಗಿಕ ದೌರ್ಜನ್ಯದ ವೀಡಿಯೋವೊಂದನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ. ಇದರ ವೀಡಿಯೋ ವೈರಲ್‌ ಆಗಿದೆ.

ವೀಡಿಯೋ ವೈರಲ್‌ ಆಗುತ್ತಿದ್ದಂತೆ ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು ಮಾಡಿದ್ದಾರೆ. ಆಟೋ ಚಾಲಕನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ.

Leave A Reply

Your email address will not be published.