New Ration Card: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ; ಎಲೆಕ್ಷನ್ ಬಳಿಕ ಹೊಸ ಕಾರ್ಡ್

Share the Article

New Ration Card: ಹೊಸ ಪಡಿತರ ಚೀಟಿಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ.

ಇದನ್ನೂ ಓದಿ: Curd Tips: ಮೊಸರನ್ನು ಈ ಆಹಾರದೊಂದಿಗೆ ಯಾವುದೇ ಕಾರಣಕ್ಕೂ ತಿನ್ನಬೇಡಿ, ಅಪಾಯ ಖಂಡಿತ!

ವಿವಿಧ ಕಾರಣಗಳಿಂದ ಕಳೆದ ಒಂದೂವರೆ ವರ್ಷದಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವುದಕ್ಕೇ ಅವಕಾಶ ಕಲ್ಪಿಸಿರಲಿಲ್ಲ. ಸಾರ್ವಜನಿಕರು ಹೊಸ ಪಡಿತರ ಚೀಟಿಗಾಗಿ ಬೆಂಗಳೂರು ಒನ್, ಗ್ರಾಮ ಒನ್‌ನಂತಹ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನಷ್ಟೇ ಪರಿಗಣಿಸಲೂ ನಿರ್ಧರಿಸಲಾಗಿದೆ.

ಇದನ್ನೂ ಓದಿ: Health Tips: ಈ ಆಹಾರಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ : ಆ ಆಹಾರಗಳು ಯಾವುವು ಗೊತ್ತಾ?

ಸೈಬರ್ ಕೇಂದ್ರ ಗಳು ಹೊಸ ಪಡಿತರ ಚೀಟಿ, ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಅಧಿಕ ಹಣ ಪಡೆದು ಸುಲಿಗೆ ಮಾಡುತ್ತಿರುವ ಆರೋಪ ಕೇಳಿಬಂದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ

Leave A Reply

Your email address will not be published.