Mangaluru: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿನಿಯರ ಪ್ರಥಮ ಪಿಯುಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Mangaluru: ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿ ಗಳ ಅನುಕೂಲಕ್ಕಾಗಿ ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಕಾಲೇಜು (ಆಂಗ್ಲ ಮಾಧ್ಯಮ) ಶೈಕ್ಷಣಿಕ ವರ್ಷ 2024- 25ನೇ ಸಾಲಿನಲ್ಲಿ ಪ್ರಥಮ ಪಿಯುಸಿ (ಪಿಸಿಎಂಬಿ/ಪಿಸಿಎಂಸಿ) ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Dakshina Kannada: ರಸ್ತೆಬದಿ , ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ರಾಶಿ : ಮೇ 20ರೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಜಿ.ಪಂ.ಸಿಇಓ ಸೂಚನೆ

ಅರ್ಜಿಗಳನ್ನು ಮೇ 15ರಿಂದ 27ರವರೆಗೆ ಕಚೇರಿ ದಿನಗಳಲ್ಲಿ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬಹುದು. ಆಸಕ್ತ ಅಲ್ಪಸಂಖ್ಯಾತರ ಪೋಷಕರು/ವಿದ್ಯಾರ್ಥಿಗಳು ದಾಖಲೆಗಳ ಸಹಿತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಕಾಲೇಜು, ಅಸೈಗೋಳಿ- ಕೊಣಾಜೆ, ಮಂಗಳೂರು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 7829892702 /7899541073ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: Udupi: ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲಾರೆ ,ದುಡುಕಿನ ನಿರ್ಧಾರವಲ್ಲ ಯೋಚಿಸಿಯೇ ನಿರ್ಧರಿಸಿದ್ದೇನೆ – ರಘುಪತಿ ಭಟ್

2 Comments
  1. […] ಇದನ್ನೂ ಓದಿ: Mangaluru: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿ… […]

  2. […] ಇದನ್ನೂ ಓದಿ: Mangaluru: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿ… […]

Leave A Reply

Your email address will not be published.