Prajwal Revanna Video: ಪ್ರಜ್ವಲ್‌ ರೇವಣ್ಣ ಅಕೌಂಟ್‌ಗೆ ಬೆಂಗಳೂರಿನಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ

Prajwal Revanna Video: ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿದ್ದು, ಇದೀಗ ಇವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆ ಆಗಿದೆ ಎನ್ನುವ ಮಾಹಿತಿ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿದೆ.

ಇದನ್ನೂ ಓದಿ: Miyazaki Mango: ಉಡುಪಿಯಲ್ಲಿ ಟೆರೇಸ್ ಮೇಲೆ ಬೆಳೆದ ಮಾವು – ಕೆಜಿಗೆ 2.7 ಲಕ್ಷ !!

ಹಾಗಾಗಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರ ಬ್ಯಾಂಕ್‌ ಖಾತೆಯನ್ನು ಫ್ರೀಜ್‌ ಮಾಡಲು ಸಿದ್ಧತೆ ನಡೆಸಿದ್ದಾರೆ. ಹಾಗಾಗಿ ಪ್ರಜ್ವಲ್‌ ರೇವಣ್ಣ ಅವರ ಬ್ಯಾಂಕ್‌ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಇದನ್ನೂ ಓದಿ: Mangaluru Fake CBI Officials: ಮಂಗಳೂರಿನಲ್ಲಿ ನಕಲಿ ಸಿಬಿಐ ಅಧಿಕಾರಿಗಳ ವಂಚನೆಯಿಂದ ಜಸ್ಟ್‌ ಮಿಸ್‌ ಸಂಗೀತ ಕಲಾವಿದ

Leave A Reply

Your email address will not be published.