Bantwala: ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ,ಸವಾರ ಸ್ಥಳದಲ್ಲೇ ಸಾವು -ಕಾರು ಪರಾರಿ

Share the Article

Bantwala: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ನಡೆದಿದೆ.

ಇದನ್ನೂ ಓದಿ: ತುಳಸಿ ಬೇರನ್ನು ಈ ರೀತಿ ಬಳಸಿದರೆ ಅದೃಷ್ಟ ನಿಮ್ಮ ಪಾಲಾಗುವುದು ಖಂಡಿತಾ! 

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವಿವಾಹಿತರಾಗಿದ್ದ ಚಿದಾನಂದ ಕಾಮತ್ ಅವರು ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Mangaluru : ಬೈಕ್‌ಗೆ ಕಾರು ಡಿಕ್ಕಿ – ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

Leave A Reply