ಶನಿವಾರ, 24 ಅಕ್ಟೋಬರ್ 2026

BS Yediyurappa: ಬಿಎಸ್‌ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ; ದೂರು ನೀಡಿದ್ದ ಮಹಿಳೆ ಸಾವು

BS Yediyurappa: ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವನ್ನು ಮಾಡಿದ್ದ ದೂರುದಾರೆ ಇದೀಗ ಅನಾರೋಗ್ಯದಿಂದ ಮೃತ ಹೊಂದಿದ್ದಾರೆ

BS Yediyurappa

BS Yediyurappa: ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವನ್ನು ಮಾಡಿದ್ದ ದೂರುದಾರೆ ಇದೀಗ ಅನಾರೋಗ್ಯದಿಂದ ಮೃತ ಹೊಂದಿದ್ದಾರೆ.

ಇದನ್ನೂ ಓದಿ: Beauty Tips: ಡಲ್ಸ್ಕಿನ್ ಇದ್ರೆ ಟೆನ್ಷನ್ ಬೇಡ! ಈ ಟಿಪ್ಸ್ ಫಾಲೋ ಮಾಡಿ ಮುಖ ಫಳ ಫಳ ಅಂತ ಹೊಳೆಯುತ್ತೆ!

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿದ ಇವರು ಇತ್ತೀಚೆಗೆ ದೂರು ನೀಡಿದ್ದರು. ಯಡಿಯೂರಪ್ಪ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಎಫ್‌ಐಆರ್‌ ದಾಖಲಾಗಿತ್ತು. ದೂರು ನೀಡಿದ ಮಹಿಳೆ ಕೆಲವು ವರ್ಷದಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತ ಹೊಂದಿದ್ದಾರೆ.

ಇದನ್ನೂ ಓದಿ: Nithin Ghadkari: ನಿತಿನ್ ಗಡ್ಕರಿ ಸೋಲಿಸಲು ಬಿಜೆಪಿ ಹೈಕಮಾಂಡ್ ನಿಂದಲೇ ಸಂಚು ?!

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ