Home Education Madhu Bangarappa: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರಿಂದ...

Madhu Bangarappa: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ

Hindu neighbor gifts plot of land

Hindu neighbour gifts land to Muslim journalist

Madhu Bangarappa: ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಈ ಶೈಕ್ಷಣಿಕ ವರ್ಷದಲ್ಲಿ ಇಲ್ಲ ಎಂಬುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕೆಲವು ವ್ಯಾಕರಣ, ಪದಗಳನ್ನಷ್ಟೇ, ಬದಲಾವಣೆ ಮಾಡಲಾಗಿದೆ. ತಪ್ಪಿದ್ದನ್ನು ಸರಿ ಮಾಡಲಾಗಿದೆ. ಒಂದು ಪುಟ ಬದಲಾವಣೆ ಆಗಿದೆ. ಅದು ಬಿಟ್ಟರೆ ಬೇರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Actor Vishwajeet: ಏಕಾಏಕಿ ಆಕೆಗೆ ತುಟಿ ಕಚ್ಚಿ ಚುಂಬಿಸಿಬಿಟ್ಟ ವಿಶ್ವಜಿತ್! ಆಕೆ ಯಾರು ಗೊತ್ತಾ?

ಈ ಮೂಲಕ ಕಾಂಗ್ರೆಸ್‌ ಸರಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಬಹುದು ಎಂಬ ಊಹಾಪೋಹಗಳಿಗೆ ಸ್ಪಷ್ಟನೆ ಸಿಕ್ಕಂತಾಗಿದೆ.

ಇದನ್ನೂ ಓದಿ: Google Users ಗೆ ಬಿಗ್ ಗುಡ್ ನ್ಯೂಸ್! ಈ ಅಪ್ಡೇಟ್ ಇಂದ ಇನ್ಮುಂದೆ ಎಲ್ಲರೂ ಸೇಫ್