Monthly Archives

May 2024

Bantwala: ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ,ಸವಾರ ಸ್ಥಳದಲ್ಲೇ ಸಾವು -ಕಾರು ಪರಾರಿ

Bantwala: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ನಡೆದಿದೆ.

Mangaluru: ಮೇ 21 ಮತ್ತು 22 ರಂದು ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ : ಆರೆಂಜ್ ಅಲರ್ಟ್ ಘೋಷಣೆ

Mangaluru: ಮೇ 21 ಮತ್ತು 22 ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Tulsi Root: ತುಳಸಿ ಬೇರನ್ನು ಈ ರೀತಿ ಬಳಸಿದರೆ ಅದೃಷ್ಟ ನಿಮ್ಮ ಪಾಲಾಗುವುದು ಖಂಡಿತಾ!

Tulsi Root: ಈ ಪವಿತ್ರ ಗಿಡವನ್ನು ನಾವು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ನೀವು ಯಾವುದೇ ರೀತಿಯಾದ ಹಣಕಾಸಿನ ಅಥವಾ ಆರ್ಥಿಕ ಸಮಸ್ಯೆ ನಿವಾರಣೆ ಆಗುತ್ತದೆ.

CET Result: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶದ ನಂತರ ಸಿಇಟಿ ಫಲಿತಾಂಶ ಪ್ರಕಟ

CET Result: ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡಿದ ನಂತರವೇ ಪ್ರಕಟ ಮಾಡಲಾಗುವುದು

Karnataka Government: ಸಿದ್ದು ಸರ್ಕಾರಕ್ಕೆ ಒಂದು ವರ್ಷ ಆಯ್ತು, ಲೋಕಸಭಾ ಚುನಾವಣೆಯೂ ಮುಗಿಯಿತು –…

Karnataka Government: ಲೋಕಸಭಾ ಚುನಾವಣೆ(Parliament Election) ಕೂಡ ಮುಕ್ತಾಯವಾಗಿದೆ. ಹೀಗಾಗಿ ಹಿಂದೆ ಸದ್ದು ಮಾಡಿದ್ದ ಗ್ಯಾರಂಟಿ ರದ್ದು ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

Driving License: ವಾಹನ ಸವಾರರಿಗೆ ಮಹತ್ವದ ಮಾಹಿತಿ; ‘ಡ್ರೈವಿಂಗ್ ಲೈಸೆನ್ಸ್‌’ ನಿಯಮದಲ್ಲಿ ಆಗಲಿದೆ ಈ…

Driving License: ಚಾಲನಾ ಪರವಾನಗಿ ಪಡೆಯಲು ಕೇಂದ್ರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಹೌದು, ಡ್ರೈವಿಂಗ್ ಲೈಸೆನ್ಸ್ (Driving License) ಪಡೆಯುವ ಅವಶ್ಯಕತೆಗಳು ಬದಲಾಗಿವೆ.

Deepika Padukone: ಗರ್ಭಿಣಿ ದೀಪಿಕಾ ಪಡುಕೋಣೆ ಹೇಗೆ ಕಾಣ್ತಾರೆ, ಮೊದಲ ಬಾರಿ ಸಾರ್ವಜನಿಕವಾಗಿ ಬಂದ ನಟಿಯ ನೋಡಲು…

Deepika Padukone: ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ತಮ್ಮ ಅಭಿಮಾನಿಗಳಿಗೆ ತಮ್ಮ ಮಗುವಿನ ಆಗಮನದ ಸುದ್ದಿಯೊಂದನ್ನು ಹೇಳಿದ್ದಾರೆ.

Rohit Sharma: IPL ಪ್ರಸಾರಕರ ಮೇಲೆ ಕಿಡಿ ಕಾರಿದ ರೋಹಿತ್ ಶರ್ಮಾ : ವ್ಯಯಕ್ತಿಕ ಸಂಭಾಷಣೆ ಪ್ರಸಾರ ಮಾಡಿದ್ದೆ ಇದಕ್ಕೆ…

Rohit Sharma: ಐಪಿಎಲ್‌ ನಲ್ಲಿ ಟೀಂ ಇಂಡಿಯಾ ನಾಯಕ ಮತ್ತು ಮುಂಬೈ ಇಂಡಿಯನ್ಸ್ ಆಟಗಾರ ರೋಹಿತ್ ಶರ್ಮಾ ಐಪಿಎಲ್ ಪ್ರಸಾರಕರ ಮೇಲೆ ಕೋಪವನ್ನು ವ್ಯಕ್ತಪಡಿಸಿದ್ದಾರೆ