ಶನಿವಾರ, 24 ಅಕ್ಟೋಬರ್ 2026

ಮೇ 2024

Business

Delhi: ವಿಶ್ವದ ಪ್ರಭಾವಿ 100 ಕಂಪನಿಗಳ ಪಟ್ಟಿ ಬಿಡುಗಡೆ- ರಿಲಯನ್ಸ್ ಸೇರಿ ಭಾರತದ 3 ಕಂಪನಿಗಳಿಗೆ ಸ್ಥಾನ !!

Delhi: ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಸೇರಿದಂತೆ ಭಾರತದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ.

Latest Sports News Karnataka

Jio Cinema : ಜಿಯೋ ಸಿನಿಮಾದಲ್ಲಿ 62 ಕೋಟಿಗೂ ಅಧಿಕ ವೀಕ್ಷಣೆ – ದಾಖಲೆ ಬರೆದ ಟಾಟಾ ಐಪಿಎಲ್-2024 !!

Jio Cinema: ಟಾಟಾ ಐಪಿಎಲ್‌-2024ರ ಋತುವಿನಲ್ಲಿ 2,600 ಕೋಟಿ ವೀಕ್ಷಣೆ ದಾಖಲೆಯೊಂದಿಗೆ ಮತ್ತೊಂದು ಯಶಸ್ವಿ ಆವೃತ್ತಿಗೆ ತೆರೆ ಎಳೆದಿದೆ.

News

Ragupati Bhat: ಹಿಜಾಬ್ ನಿಷೇಧಿಸಿದ್ದು ಸಮವಸ್ತ್ರಕ್ಕಾಗೀ ; ಒಂದೂವರೆ ವರ್ಷ ಹಿಜಾಬ್ ಹಾಕದವಳು, 2 ತಿಂಗಳು ಹಾಕಿ ಗಲಾಟೆ ಎಬ್ಬಿಸಿದಳು – ಅಲಿಯಾಗೆ ರಘುಪತಿ ಭಟ್ ಕೌಂಟ್ರು

Raghupati Bhat: ಕಾಲೇಜಿನಿಂದ ಸಸ್ಪೆಂಡ್ ಆಗಿದ್ದ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್‌ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ರಘುಪತಿ ಭಟ್ರು ಅಲಿಯಾಗಿ ಟಾಂಗ್ ನೀಡಿದ್ದಾರೆ

Crime

What’s App Group: ಅಪರಿಚಿತ ವಾಟ್ಸಾಪ್ ಗ್ರೂಪ್‌ಗಳಿಂದ ನಿಮಗೆ ಮೆಸೇಜ್ ಬರ್ತಾ ಇದ್ಯ? ಡೇಂಜರ್, ಮೊದಲು ಅಲರ್ಟ್ ಆಗಿ

What's App Group: ದೇಶದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಡಿಜಿಟಲ್ ಸೇವೆಗಳ ಆಗಮನದಿಂದ ಸೈಬರ್ ಅಪರಾಧಗಳು ಹೆಚ್ಚಿವೆ.

Crime

Mangalore: ಕುಳಾಯಿ ಬಾರ್‌ ಬಳಿ ಕೋಡಿಕೆರೆ ಗ್ಯಾಂಗ್‌ನಿಂದ ರೌಡಿಶೀಟರ್‌ ಮೇಲೆ ತಲವಾರು ದಾಳಿ, ಕೇಸು ದಾಖಲು

Mangalore: ಸುರತ್ಕಲ್‌ ಬಳಿಯ ಕುಳಾಯಿ ಬಾರ್‌ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿಶೀಟರ್‌ ಓರ್ವನ ಕೊಲೆ ಯತ್ನಿಸಿರುವ ಘಟನೆ ನಡೆದಿದೆ.

ಬೆಂಗಳೂರು

Bengaluru: ಶಿಕ್ಷಣ ಕೇತ್ರದಲ್ಲಿ‌ ಕ್ರಾಂತಿ ತಂದಿದ್ದು ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರ: ಅಶ್ವತ್ ನಾರಾಯಣ್

Bengaluru: ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟಿನ ಸುಧಾರಣೆ ತಂದಿದ್ದು ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಅಶ್ವತ ನಾರಾಯಣ್ ಹೇಳಿದ್ದಾರೆ

Karnataka State Politics Updates

Satta Bazar: ಸಟ್ಟಾ ಬಜಾರ್ ಅಂದ್ರೆ ಏನು? ಇದರ ಭವಿಷ್ಯವು ಬಿಜೆಪಿಯ ನಿದ್ದೆಗೆಡಿಸಿದ್ದೇಕೆ ?!

Satta Bazar: ಪ್ರಪಂಚದ ಅತೀ ದೊಡ್ಡ ಪಕ್ಷದ ನಿದ್ದೆ ಗೆಡಿಸಿರುವ ಈ ಸಟ್ಟಾ ಬಜಾರ್ ಅಂದ್ರೆ ಏನು? ಇದರ ಇತಿಹಾಸ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.