Monthly Archives

May 2024

Goa New Rules: ಗೋವಾಕ್ಕೆ ಹೋಗಬೇಕು ಅಂತ ಪ್ಲಾನ್ ಮಾಡಿದ್ದೀರಾ? ಈ ನ್ಯೂ ರೂಲ್ಸ್ ಗಳ ಬಗ್ಗೆ ಎಚ್ಚರವಿರಲಿ!

Goa New Rules: ಕೇರಳದ ಜತೆಗೆ ವಿದೇಶಿ ಪ್ರವಾಸಿಗರೂ ಗೋವಾಕ್ಕೆ ಬರುತ್ತಾರೆ. ಆದರೆ, ಇತ್ತೀಚೆಗಷ್ಟೇ ಗೋವಾ ಸರ್ಕಾರ ಕೈಗೊಂಡಿರುವ ನಿರ್ಧಾರ ಪ್ರವಾಸಿಗರಿಗೆ ಶಾಕ್ ನೀಡುವಂತಿದೆ. 

Bengaluru: ಒಂದು ಸಮುದಾಯಯವನ್ನು ಮಾತ್ರ ತುಷ್ಟೀಕರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ್: ಅಶ್ವಥ್ ನಾರಾಯಣ್

Bengaluru: ಕಾಂಗ್ರೆಸ್ ಮುಕ್ತ ಕರ್ನಾಟಕವೇ ಈ ಮೈತ್ರಿ ಉದ್ದೇಶ. ಎರಡೂ ಪಕ್ಷಗಳ ಉದ್ದೇಶ ಒಂದೇ, ಕಾಂಗ್ರೆಸ್ ವಿರೋಧಿ ನೀತಿ. ಹೀಗಾಗಿ ನಾವು ಒಂದಾಗಿದ್ದೇವೆ

HD Kumaraswamy: ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ

HD kumaraswamy: ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

Pomegranate Benifits: ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ತಿನ್ಬೇಕಂತೆ, ಯಾಕೆ ಗೊತ್ತಾ?

Pomegranate Benifits: ಕೆಂಪಗಿನ ಈ ದಾಳಿಂಬೆ ಹಣ್ಣು ರುಚಿಯಲ್ಲಿ ಬೆಸ್ಟ್‌ ಅಂತಾ ಅನಿಸಿಕೊಳ್ಳುವುದರ ಜೊತೆಗೆ ಆರೋಗ್ಯ ಪ್ರಯೋಜನಗಳಿಗೂ ಹೆಸರುವಾಸಿಯಾಗಿದೆ

Murugha Matt Seer POCSO: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಕಿರುಕುಳ

Murugha Matt seer POCSO: ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿಯ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ

Gruhajyothi: ಇನ್ಮೇಲೆ ಕರೆಂಟ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಇನ್ನೂ ಸುಲಭ!

Gruha Jyothi scheme: ಗೃಹಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಬಿಲ್ನಿಂದ ಆಧಾರ್ ಅನ್ನು ಡೀಲಿಂಕ್ ಮಾಡುವ ಅವಕಾಶವನ್ನು ಕಲ್ಪಿಸಲಾಗುತ್ತಿದೆ.

Viral News: ಟ್ರೆಕ್ಕಿಂಗ್‌ಗೆಂದು ಹೋದ ಯುವಕನ ಗುಪ್ತಾಂಗವನ್ನು ಕಚ್ಚಿ ಹಿಡಿದ ಹಾವು; ಇನ್ನು ಇದು ಪ್ರಯೋಜನವಿಲ್ಲ,…

Viral News: ವಿಚಿತ್ರ ಘಟನೆಯೊಂದು ನಡೆದಿದು, ವ್ಯಕ್ತಿಯೋರ್ವ ಟ್ರೆಕ್ಕಿಂಗ್‌ಗೆಂದು ಹೋಗಿದ್ದು, ಭಾರೀ ಗಾತ್ರದ ಹಾವೊಂದು ಆತನ ಗುಪ್ತಾಂಗವನ್ನೇ ಕಚ್ಚಿ ಹಿಡಿದಿದೆ.

Home Loan ತೆಗೆದುಕೊಳ್ಳಬೇಕಾದ್ರೆ ಈ ಅಂಶಗಳು ನೆನಪಿರಲಿ! ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್

Home loan: ಕಳೆದ 1 ಅಥವಾ 2 ವರ್ಷಗಳಲ್ಲಿ ನೀವು ಗೃಹ ಸಾಲವನ್ನು ತೆಗೆದುಕೊಂಡಿದ್ದರೆ ಬಡ್ಡಿದರಗಳ ಹೆಚ್ಚಳವು ಖಂಡಿತವಾಗಿಯೂ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ

Dakshina Kannada: ದ.ಕ; ಜೂನ್‌ 1-3 ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಮದ್ಯ ನಿಷೇಧ- ಜಿಲ್ಲಾಧಿಕಾರಿ ಆದೇಶ

Dakshina Kannada: ಜೂನ್‌ 01 ರಂದು ಸಂಜೆ 4 ಗಂಟೆಯಿಂದ ಜೂನ್‌ 03 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಅವರು ಆದೇಶ ಮಾಡಿದ್ದಾರೆ. 

PUC Exam: ‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ಮಹತ್ವ ಮಾಹಿತಿ! ಪರೀಕ್ಷೆ-3 ಕ್ಕೆ ಅರ್ಜಿ ಸಲ್ಲಿಸುವ…

PUC Exam: ಪೋಷಕರು ಹಾಗೂ ವಿದಾರ್ಥಿಗಳ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲು ಪರೀಕ್ಷಾ ಮಂಡಳಿ ಆದೇಶಿಸಿದೆ.