Monthly Archives

May 2024

Crime: ಯುವಕನಿಂದ ಯುವತಿ ಅಪಹರಣ ಆರೋಪ: ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ

Crime. ಯುವತಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಹುಡುಗನ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಿಗ್ಗಾಮುಗ್ಗ ಥಳಿಸಿದ ಘಟನೆ

Prajwal Revanna Case: ಗನ್ ಪಾಯಿಂಟಲ್ಲೇ ಎಲ್ಲಾ ಕೃತ್ಯ – ಅಶ್ಲೀಲ ವೀಡಿಯೋ ಕುರಿತು ಸಂತ್ರಸ್ತೆ ಆರೋಪ

Prajwal Revanna Case: ಲೈಂಗಿಕ ದೌರ್ಜನ್ಯ ಎಸಗಿದ ಪ್ರಜ್ವಲ್ ರೇವಣ್ಣ ಇದನ್ನು ಅವರ ಮೊಬೈಲ್‌ ನಲ್ಲಿ ವಿಡಿಯೊ ಚಿತ್ರೀಕರಿಸಿಕೊಂಡಿದ್ದರು.

Belthangady: ಫಲಿಸದ ಪ್ರಯತ್ನ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ ನಂದಕುಮಾರ್ ವಿಧಿವಶ !

Belthangady: ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ನಂದ ಕುಮಾರ್ ಇವರು ಕೆಲ ಕಾಲದ ಅಸೌಖ್ಯದಿಂದ, ಕೊನೆಗೆ ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಮೇ 3ರಂದು ನಿಧನರಾಗಿದ್ದಾರೆ.

Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ನಿಮಗಾಗಿ ಕಾದಿವೆ ಹಲವಾರು ಲಾಭಗಳು

Government Employee: ಕೇಂದ್ರ ಸರ್ಕಾರಿ ನೌಕರರಿಗೆ ಸಾಲು ಸಾಲು ಸಂತಸದ ಸುದ್ದಿ ಸಿಗುತ್ತಿದೆ. ಮಾರ್ಚ್ 7, 2024 ರಂದು ಕೇಂದ್ರವು Severance Pay ಯನ್ನು 4% ರಷ್ಟು ಹೆಚ್ಚಿಸಿದೆ ಎಂದು ತಿಳಿದಿದೆ.

Women Watching Obscene Videos: ಅಶ್ಲೀಲ ವಿಡಿಯೋ ವೀಕ್ಷಣೆಯಲ್ಲಿ 30% ಹುಡುಗಿಯರಿದ್ದಾರೆ : ಸಂಶೋಧನಾ ವರದಿಯಲ್ಲಿ…

Women Watching Obscene Videos: ಪೋರ್ನ್ ನೋಡುವವರಲ್ಲಿ ಶೇಕಡಾ 30 ರಷ್ಟು ಮಹಿಳೆಯರೂ ಇದ್ದಾರೆ ಎಂಬ ಅಚ್ಚರಿಯ ಸಂಗತಿಗಳನ್ನು ಇದೀಗ ಅಧ್ಯಯನವೊಂದು ಬಹಿರಂಗಪಡಿಸಿದೆ.

Interesting Facts: ಮನುಷ್ಯ ತನ್ನ ದೇಹದಲ್ಲಿ ಈ 10 ‌ಅಂಗಗಳಿಲ್ಲದೆಯೂ ಬದುಕಬಹುದು : ಅವು ಯಾವುವು ಗೊತ್ತಾ? : ಇಲ್ಲಿ…

Interesting facts: ಮನುಷ್ಯನ ದೇಹದಲ್ಲಿ ಕೆಲವು ಅಂಗಗಳನ್ನು ಇದ್ದರು ಅಥವಾ ಇಲ್ಲದಿದ್ದರೂ ಸಹ ಬದುಕಬಲ್ಲ. ನಮ್ಮ ದೇಹದಲ್ಲಿ ಕೆಲವು ಜೋಡಿ ಅಂಗಗಳಿವೆ.

Hyderabad: ರೋಹಿತ್ ವೇಮುಲ ದಲಿತನೇ ಅಲ್ಲ ಎಂಬ ಶಾಕಿಂಗ್ ಸತ್ಯ: ಆತ್ಮಹತ್ಯೆಗೆ ಇದೇ ಕಾರಣ ಎಂದ ಪೊಲೀಸರ ಅಂತಿಮ ವರದಿ !

Hyderabad: ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಕೋರ್ಟಿಗೆ ತಿಳಿಸಿದ್ದಾರೆ.

Prajwal Revanna: ಗನ್ ತೋರಿಸಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಮೇಲೆ 3 ವರ್ಷ ಪ್ರಜ್ವಲ್ ನಿಂದ ಅತ್ಯಾಚಾರ – ದೂರು…

Prajwal Revanna: ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ(Prajwal Revanna) 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.