News KSRTC: ಕೆಎಸ್ಆರ್ಟಿಸಿ ಯಿಂದ ದರ ಪಟ್ಟಿ ಪರಿಷ್ಕರಣೆ! ಕಾವ್ಯ ವಾಣಿ May 29, 2024 KSRTC: ಬಸ್ಗಳನ್ನು ಪ್ರಯಾಣಿಕರ ಅವಶ್ಯಕತೆಗಾಗಿ ವಿರಾಮ ನಿಲುಗಡೆ ಮಾಡಲು ಮಾರ್ಗಸೂಚಿ ಪ್ರಕಾರ ದರ ಪಟ್ಟಿಗಳು ಅನ್ವಯವಾಗಲಿದೆ.
Crime Shocking News: ವಿಮಾನದೊಳಗೆ ಬೆತ್ತಲೆ ಓಡಿದ ಪ್ರಯಾಣಿಕ, ಗಗನಸಖಿಯನ್ನು ನೆಲಕ್ಕೆ ಕೆಡವಿದ; ಮುಂದೇನಾಯ್ತು? ಆರುಷಿ ಗೌಡ May 29, 2024 Shocking News: ಆಸ್ಟ್ರೇಲಿಯಾ ಮೂಲಕ ವರ್ಜಿನ್ ಆಸ್ಟ್ರೇಲಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ಓಡಾಡಿರುವ ಘಟನೆಯೊಂದು ನಡೆದಿದೆ.
Crime Puttur: ಪುತ್ತೂರು; ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಆರುಷಿ ಗೌಡ May 29, 2024 Puttur: ನಗರದ ಮರೀಲು ಕಾಡು ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಿನ್ನೆ (ಮೇ.28) ರಂದು ನಡೆದಿದೆ.
ಉಡುಪಿ Udupi: ಝಾರಾ ಹೋಟೆಲ್ ಅಕ್ರಮ ಕಟ್ಟಡ ವಾರದೊಳಗೆ ತೆರವುಗೊಳಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹ ಆರುಷಿ ಗೌಡ May 29, 2024 Udupi: ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
News Belthangady: ಶಾಸಕ ಹರೀಶ್ ಪೂಂಜ ವಿರುದ್ಧದ ಪ್ರಕರಣ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್… ಆರುಷಿ ಗೌಡ May 29, 2024 Belthangady: ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು,
Astrology Chanakya Niti: ಇನ್ನೊಬ್ಬರ ಮನೆಗೆ ಕರೆಯದೇ ಹೋದರೆ ಏನಾಗುತ್ತೆ ಗೊತ್ತಾ! ಕಾವ್ಯ ವಾಣಿ May 29, 2024 Chanakya Niti: ಅತಿಥಿ ದೇವೋ ಭವ ಅನ್ನೋ ಗಾದೆ ಕೇಳಿರಬಹುದು. ಕೆಲವೊಮ್ಮೆ ಅತಿಥಿಗಳು ಮನೆಗೆ ಬರುವುದಕ್ಕೆ ಕಾರಣ ಇರಲೂ ಬಹುದು ಅಥವಾ ಇಲ್ಲದೆಯೂ ಇರಬಹುದು
Crime Pangala Case: ನಿಜವಾಯ್ತು ದೈವದ ಕಾರ್ಣಿಕ ನುಡಿ; ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೋರ್ಟ್‌ಗೆ ಶರಣು ಆರುಷಿ ಗೌಡ May 29, 2024 Udupi: ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗಿಶ್ ನ್ಯಾಯಾಲಯಕ್ಕೆ ಶರಣಾಗಿರುವ ಘಟನೆಯೊಂದು ನಡೆದಿದೆ.
Crime Putturu: ಕೊಳವೆ ಬಾವಿ ಸ್ವಚ್ಛ ಮಾಡುತ್ತಿದ್ದ ಬೋರ್‌ವೆಲ್ ಲಾರಿ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ಆರುಷಿ ಗೌಡ May 29, 2024 Putturu: ಬಾವಿ ಸ್ವಚ್ಛ ಮಾಡುವಾಗ ಬೋರ್ ವೆಲ್ ಗಾಡಿಗೆ ಕಾಂಪೌಂಡ್ ಹೊರಗೆ ನಿಂತು ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
Education K-SET Results: ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ; ತಾತ್ಕಾಲಿಕ ಫಲಿತಾಂಶ ಪ್ರಕಟ ಆರುಷಿ ಗೌಡ May 29, 2024 K-SET Results: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
Crime Bengaluru Deep Fake: 9 ನೇ ತರಗತಿ ವಿದ್ಯಾರ್ಥಿನಿಯ ಅಶ್ಲೀಲ ಚಿತ್ರ ಹರಿಬಿಟ್ಟ ವಿದ್ಯಾರ್ಥಿ ಸೇರಿ ಮೂವರ ಸೆರೆ ಆರುಷಿ ಗೌಡ May 29, 2024 Bengaluru Deep Fake: ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇಬ್ಬರು ಅಪ್ರಾಪ್ತರನ್ನು ಈಶಾನ್ಯ ಫೋಟೊ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.