Puttur : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

Puttur: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: BJP: ಸುಮಲತಾ ಅಂಬರೀಷ್ ಗೆ ಬಿಜೆಪಿಯಿಂದ MLC ಟಿಕೆಟ್ !!

ಇದನ್ನೂ ಓದಿ: SIT: ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದೇಕೆ ? ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆದ SIT !!

ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ.

Leave A Reply

Your email address will not be published.