Mangaluru: ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡಿದ ಯುವಕ

Mangaluru: ಬಸ್ಸಿನಲ್ಲಿ ಕುಳಿತಿದ್ದ ಯುವತಿಯೊಬ್ಬಳಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆಯೊಂದು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಫಿಲ್ಮ್ ಸಿಟಿ ಪಿತಾಮಹ ರಾಮೋಜಿ ರಾವ್ ಇನ್ನಿಲ್ಲ

ಪ್ರಾಡಕ್ಟ್‌ ಸೇಲ್‌ ಕೆಲಸ ಮಾಡಿಕೊಂಡಿರುವ 19 ರ ಹರೆಯದ ಯುವತಿಯೊಬ್ಬಳು ಶುಕ್ರವಾರ ಬೆಳಿಗ್ಗೆ ತನ್ನ ಕಂಪನಿಯ ಪ್ರಾಡಕ್ಟ್‌ಗಳನ್ನು ತೆಗೆದುಕೊಂಡು ಮಾರಾಟ ಮಾಡಲೆಂದು ನಾಗುರಿಯಿಂದ ಬಸ್‌ನಲ್ಲಿ ಬೆಳಗ್ಗೆ 9 ಗಂಟೆಗೆ ಸ್ಟೇಟ್‌ಬ್ಯಾಂಕ್‌ಗೆ ಬಂದಿದ್ದರು. ಅನಂತರ ಅಲ್ಲಿ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್‌ನಲ್ಲಿ ಕುಳಿತಿದ್ದರು.

ಅನಂತರ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ ಆಕೆಯ ಹಿಂಬದಿಯ ಸೀಟ್‌ನಲ್ಲಿ ಕುಳಿತು ಸೊಂಟಕ್ಕೆ ಕೈ ಹಾಕಿ ಎಳೆದಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಈ ಘಟನೆ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಲ್ಲಿ ನಡೆದಿದೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಕೌರ್’ಗೆ ಹೊಸ ಉದ್ಯೋಗ ನೀಡಿದ ವಿಶಾಲ್ ದಾಡ್ಲಾನಿ ; ಹಿಂಸೆಗೆ ಪ್ರೋತ್ಸಾಹ ಕೊಟ್ಟ ಬಾಲಿವುಡ್ !

Leave A Reply

Your email address will not be published.