Home ದಕ್ಷಿಣ ಕನ್ನಡ Mangaluru: ರಸ್ತೆಯಲ್ಲಿ ನಮಾಜ್‌ ಪ್ರಕರಣ; ಶರಣ್‌ ಪಂಪ್‌ವೆಲ್‌ ವಿರುದ್ಧ ದಾಖಲಾದ ಕೇಸಿಗೆ ಹೈಕೋರ್ಟಿನಲ್ಲಿ ತಡೆ

Mangaluru: ರಸ್ತೆಯಲ್ಲಿ ನಮಾಜ್‌ ಪ್ರಕರಣ; ಶರಣ್‌ ಪಂಪ್‌ವೆಲ್‌ ವಿರುದ್ಧ ದಾಖಲಾದ ಕೇಸಿಗೆ ಹೈಕೋರ್ಟಿನಲ್ಲಿ ತಡೆ

Sharan Pumpwell Case

Hindu neighbor gifts plot of land

Hindu neighbour gifts land to Muslim journalist

Sharan Pumpwell Case: ಮಂಗಳೂರಿನ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮುಸ್ಲಿಮರು ನಮಾಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ರೀತಿ ಪೋಸ್ಟ್‌ ಹಾಕಿದ ಆರೋಪದಡಿ ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ವಿರುದ್ಧ ದಾಖಲಾದ ಪ್ರಕರಣದ ತನಿಖೆಗೆ ಇದೀಗ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

Mangaluru: ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡಿದ ಯುವಕ

ಶರಣ್‌ ಪಂಪ್‌ವೆಲ್‌ ಅವರು ತಮ್ಮ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಸೆನ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಕುರಿತಂತೆ ಇದನ್ನು ರದ್ದುಪಡಿಸಲು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

Rajiv Gandhi Housing Scheme: ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ! ಕೂಡಲೇ ಉಚಿತ ಮನೆಗಾಗಿ ಅರ್ಜಿ ಸಲ್ಲಿಸಿ!