Suresh Gopi: ನರೇಂದ್ರ ಮೋದಿ ಸಂಪುಟದಿಂದ ಸುರೇಶ್‌ ಗೋಪಿ ಹೊರಕ್ಕೆ?

Suresh Gopi: ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಟ, ರಾಜಕಾರಣಿ ಸುರೇಶ್‌ ಗೋಪಿ ಅವರು ತಮ್ಮ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿರುವುದಾಗಿ ಹೇಳುವ ಮಾಧ್ಯಮ ವರದಿಗಳನ್ನು ಅಲ್ಲಗಳೆದಿದ್ದಾರೆ.

ಯುವ-ಶ್ರೀದೇವಿ 7 ವರ್ಷದ ಪ್ರೀತಿ, 5 ವರ್ಷದ ದಾಂಪತ್ಯ ಅಂತ್ಯ; ಯುವ ಪತ್ನಿ ಶ್ರೀದೇವಿ ಹಿನ್ನೆಲೆ ಏನು?

ನಟ, ರಾಜಕಾರಣಿ ಸುರೇಶ್‌ ಗೋಪಿ ಅವರು ತ್ರಿಶ್ಯುಊರು ಲೋಕಸಭಾ ಕ್ಷೇತ್ರದಿಂದ ಜಯ ಗಳಿಸಿದ್ದು, ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ” ನಾನು ಮೋದಿ ಸರಕಾರದ ಮಂತ್ರಿ ಮಂಡಳಿಗೆ ರಾಜೀನಾಮೆ ನೀಡಲಿದ್ದೇನೆ ಎಂದು ಹೇಳುವ ಸುಳ್ಳು ಸುದ್ದಿಯನ್ನು ಕೆಲ ಮಾಧ್ಯಮಗಳು ಹಬ್ಬಿಸುತ್ತಿದೆ. ಇದು ನಿಜವಲ್ಲ” ಎಂದು ಬರೆದಿದ್ದು, ನಾನು ಮೋದಿಜೀ ಅವರ ನೇತೃತ್ವದಲ್ಲಿ ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಡಿವೋರ್ಸ್‌ ಬಳಿಕ ಚಂದನ್‌- ನಿವೇದಿತಾ ತುರ್ತು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

Leave A Reply

Your email address will not be published.