Yuva Rajkumar: ಬಾಯ್‌ಫ್ರೆಂಡ್‌ನಿಂದ ಸೆಕ್ಸ್ ಮಾತ್ರವಲ್ಲ ಮಗು ಕೂಡಾ ಬೇಕು ?! ಛೇ ಛೇ ಏನಿದು ಅಸಹ್ಯ ?! ಯುವರಾಜನ ಪತ್ನಿ ಮೇಲೆ ಆಕ್ರೋಶ !!

Yuva Rajkumar: ದೊಡ್ಮನೆ ಕುಟುಂಬದ ಕುಡಿ ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಭೈರಪ್ಪ ನಡುವಿನ ಕಲಹವಾಗಿ ಮಾರ್ಪಟ್ಟಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲಿಯೇ ಈರ್ವರ ಮಧ್ಯೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗಿದೆ. ಈ ನಡುವೆ ಯುವ ರಾಜ್‌ಕುಮಾರ್‌ ಪರ ವಕೀಲ ಸಿ. ಪ್ರಸಾದ್‌ ವಿವಾದದ ಬಗ್ಗೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಕಿಚ್ಚೆಬ್ಬಿಸಿದೆ.

ಮೊನ್ನೆ ಜೂನ್‌ 6 ರಂದು ಇಬ್ಬರೂ ವಿವಾಹ ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯನ್ನು ಸಲ್ಲಿಕೆ ಮಾಡಿರುವ ಯುವ ರಾಜ್‌ಕುಮಾರ್‌, ಶ್ರೀದೇವಿ ಭೈರಪ್ಪ ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಮತ್ತೊಂದಡೆ ಆತನ ಪತ್ನಿ ಶ್ರೀದೇವಿ ಭೈರಪ್ಪ ಕೂಡ ಯುವ ರಾಜ್‌ಕುಮಾರ್‌ ಅವರಿಗೆ ಖ್ಯಾತ ಸಿನಿಮಾ ಹೀರೋಯಿನ್‌ ಜೊತೆ ಅಕ್ರಮ ಸಂಬಂಧವಿದೆ ಎಂದಿದ್ದಾರೆ. ಈ ವಿಚಾರವಾಗಿ ಯುವ ರಾಜ್‌ಕುಮಾರ್ ಪರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿರುವ ವಕೀಲ ಸಿರಿಲ್ ಪ್ರಸಾದ್‌ (Advocate Cyril Prasad), ಶ್ರೀದೇವಿ ಭೈರಪ್ಪ ಅವರ ವಿರುದ್ಧ ಅಕ್ರಮ ಹಣಕಾಸು, ಅನೈತಿಕ ಸಂಬಂಧ ,ದ್ರೋಹ ಮುಂತಾದ ಹಲವು ಆರೋಪ ಹೊರಿಸಿದ್ದಾರೆ.

‘ದೈಹಿಕ ಹಲ್ಲೆ ಮತ್ತು ಮಾನಸಿಕ ಹಿಂಸೆಯ ಮೇಲೆ ವಿಚ್ಛೇದನ ಅರ್ಜಿ ಹಾಕಲಾಗಿದೆ. ಆಕೆಗೆ ಬೇರೆ ಒಬ್ಬ ವ್ಯಕ್ತಿಯ ಜೊತೆ ಸಂಬಂಧ ಇದೆ. ಈ ಬಗ್ಗೆ ಈ ಮೊದಲು ಕೂಡಾ ಲೀಗಲ್ ನೋಟಿಸ್ ನೀಡಲಾಗಿತ್ತು.ಈ ಇಬ್ಬರ ನಡುವೆ ವಯಸ್ಸಿನ ಅಂತರ ಕೂಡಾ ಇದೆ. ಆಕೆ ಐಎಎಸ್‌ ಮಾಡುವ ಪ್ರಯತ್ನ ಮಾಡಿದ್ರು, ಆದ್ರೆ ಆಕೆ ಒಂದೆರಡು ದಿನ ಮಾತ್ರ ಕ್ಲಾಸ್‌ಗೆ ಹೋದ ಹಾಗೆ ಮಾಡಿ, ನಂತರ ಗುರು (ಯುವರಾಜ್‌) ಜೊತೆ ಜಗಳ ಶುರು ಮಾಡಿದ್ದರು. ರಾತ್ರಿ ವೇಳೆ ಏಕಾಏಕಿ ಬಾಯ್‌ಫ್ರೆಂಡ್‌ ಮನೆಗೆ ಹೋಗುತ್ತಿದ್ದ ಆಕೆ, ಬೆಳಗ್ಗೆ ಅಳುತ್ತಾ ಮನೆಗೆ ಬರುತ್ತಿದ್ದರು. ಈ ಮದುವೆಗೂ ಮುನ್ನ ಆಕೆಗೆ ಬೇರೆ ಸಂಬಂಧವಿತ್ತು. ಈ ಕುರಿತಂತೆ ಆಕೆಗೆ ಲೀಗಲ್‌ ನೋಟಿಸ್‌ ಕೂಡಾ ನೀಡಲಾಗಿತ್ತು. ಆದರೆ ಆಕೆ ಯಾವ ಉತ್ತರ ಕೂಡಾ ನೀಡಿಲ್ಲ. ಈಗ ಯುವ ಸಿನಿಮಾದಲ್ಲಿದ್ದ ಫೋಟೋ ತೆಗೆದು ಯುವರಾಜ್‌ ಮೇಲೆ ಆಕೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಇದು ಯುವ ವಕೀಲರ ವಾದದ ಸಾರಾಂಶ.

ನಿನ್ನ ಜೊತೆ ಸೆಕ್ಸ್ ಬೇಡ ಆತರ ಜೊತೆ ಸೆಕ್ಸ್ ಬೇಕು ಮಗು ಕೂಡ !?
ರಾಧಯ್ಯ ಎನ್ನುವ ವ್ಯಕ್ತಿಯ ಜೊತೆ ಆಕೆಗೆ ಅಕ್ರಮ ಸಂಬಂಧವಿದೆ. ಯುವನ ಜೊತೆಗಿನ ಮದುವೆಯ ನಂತರವೂ ಇದು ಮುಂದುವರಿದಿತ್ತು. ಶ್ರೀದೇವಿ ಹಾಗೂ ಯುವ ಮದುವೆಯ ಬಳಿಕ ರಾಧಯ್ಯ ಮಂಕಾಗಿದ್ದರು. ರಾಧಯ್ಯನ ಪತ್ನಿ ಮನೆಯಿಂದ ಹೊರಹೋದ ಬಳಿಕ, ರಾಧಯ್ಯ ಹಾಗೂ ಶ್ರೀದೇವಿ ಭೇಟಿ ಮಾಡೋದು ಮಾಡುತ್ತಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಆತನ ಲಾಯರ್. ಅಷ್ಟೇ ಅಲ್ಲ ರಾದಯ್ಯ ಜೊತೆ ಬಗ್ಗು ಮಾಡಿಸಿಕೊಳ್ಳುವ ಉನ್ಮಾದ ಶ್ರೀದೇವಿಗೆ ಇತ್ತು ಎಂದಿದ್ದಾರೆ ಲಾಯರ್ ಸಿರಿಲ್.

ಆದ್ರೆ ಯಾವ ನಟಿಯು ಜೊತೆಯೂ ಯುವರಾಜ್‌ಗೆ ಸಂಬಂಧವಿಲ್ಲ: ಲೀಗಲ್‌ ನೋಟಿಸ್ ಗೆ ಉತ್ತರ ಕೊಡುವಾಗ ಯುವರಾಜ್‌ಗೆ ಸೆಕ್ಸ್‌ನಲ್ಲಿ ಸಮಸ್ಯೆಯಿದೆ ಎಂದು ಶ್ರೀದೇವಿ ಆರೋಪ ಮಾಡಿದ್ದಾರೆ. ಈಗ ಅವರು ಬೇರೆ ನಟಿಯ ಜೊತೆ ಸಂಬಂಧ ಇದೆ ಎನ್ನುತ್ತಿದ್ದಾರೆ. ಸೆಕ್ಸ್‌ನಲ್ಲಿ ಸಮಸ್ಯೆಯಿದೆ ಎಂದಾದರೆ ಬೇರೆ ನಟಿಯ ಜತೆ ಹೇಗೆ ಸಂಬಂಧ ಮಾಡೋದು ? ಸೆಕ್ಸ್ ನಲ್ಲಿ ಸಮಸ್ಯೆ ಇದ್ರೆ ಬಳಿಕ ಅನೈತಿಕ ಸಂಬಂಧ ಅರೋಪ ಮಾಡಲು ಹೇಗೆ ಸಾಧ್ಯ? ಕುಟುಂಬವನ್ನು ಸರಿ ಮಾಡುವ ಪ್ರಯತ್ನ ಯುವರಾಜ್ ಮಾಡಿದ್ದರೂ ಅದರಲ್ಲಿ ಸಫಲವಾಗಲಿಲ್ಲ. ಇನ್ನು ಶ್ರೀದೇವಿ ಬಾಯ್ ಫ್ರೆಂಡ್ ರಾದಯ್ಯನಿಂದ ಮಗು ಪಡೆಯುವ ಇಚ್ಛೆ ಪ್ರತಿ ಬಾರಿ ಯುವರಾಜ್‌ನನ್ನು ಬಾಯ್‌ಫ್ರೆಂಡ್‌ ರಾದಯ್ಯ ಜೊತೆ ಹೋಲಿಸಿ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಸಿರಿಲ್‌ ಹೇಳಿದ್ದಾರೆ. ದೊಡ್ಮನೆ ಕುಟುಂಬದ ಈ ಡೈವೋರ್ಸ್ ವಿಷಯದ ಜೊತೆ ಸೆಕ್ಸ್ – ಮಗು – ದ್ರೋಹ ಹೀಗೆ ಹಲವಾರು ಕಾರಣಗಳು ಎದ್ದು ಬರುತ್ತಿವೆ. ‘ಗಂಡನಿಂದ ಸೆಕ್ಸ ಬೇಡ, ಅವನಿಂದ ಮಗು ಬೇಕು’ ಅನ್ನುವ ವಿಚಾರಕ್ಕೆ ಛೆ ಛೆ ಏನಿದು ಅಸಹ್ಯ ಅನ್ನುತ್ತಿದೆ ಕರುನಾಡು.

Leave A Reply

Your email address will not be published.